ಈಗಾಗಲೇ ಹಲವು ನಾಯಕರ ಟ್ವಿಟ್ಟರ್ ಖಾತೆಯನ್ನು ಬ್ಲೂ ಟಿಕ್ ತೆಗೆದು ಹಾಕಿ, ವಿವಾದಕ್ಕೆ ಈಡಾಗಿರುವ ಟ್ವಿಟ್ಟರ್, ಈಗ ಕೇಂದ್ರ ಪ್ರಸಾರ ಖಾತೆ ಸಚಿವ ರವಿ ಶಂಕರ್ ಪ್ರಸಾದ್ ಅವರ ಖಾತೆಗೆ ಪ್ರವೇಶವನ್ನು ಟ್ವಿಟರ್ ನಿರಾಕರಿಸಿದೆ.
ಈ ಕುರಿತಂತೆ ಮತ್ತೊಂದು ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ಹಂಚಿಕೊಂಡಿರುವಂತ ಕೇಂದ್ರ ಐಟಿ ಸಚಿವ ರವಿಶಂಕರ್ ಪ್ರಸಾದ್ ಅವರು, ಟ್ವಿಟ್ಟರ್ ನನ್ನ ಖಾತೆಯನ್ನು ಪ್ರವೇಶಿಸುವುದಕ್ಕೆ ನಿರ್ಬಂಧಿಸಿದೆ. ಈ ಬಗ್ಗೆ ಮಾಹಿತಿ ಪಡೆದಾಗ, ತಾವು ಯುಎಸ್‌ಎಯ ಡಿಜಿಟಲ್ ಮಿಲೇನಿಯಂ ಕೃತಿಸ್ವಾಮ್ಯ ಕಾಯ್ದೆಯ ಉಲ್ಲಂಘನೆಯಾಗಿದೆ ಎಂಬುದಾಗಿ ತಿಳಿಸಿದೆ ಎಂದಿದ್ದಾರೆ.
ಟ್ವಿಟ್ಟರ್ ಖಾತೆ ನಿರ್ಬಂಧದಿಂದಾಗಿ, ಕೇಂದ್ರ ಐಟಿ ಸಚಿವರೇ, ಸುಮಾರು ಒಂದು ಗಂಟೆಗೂ ಹೆಚ್ಚುಕಾಲ ತಮ್ಮ ಟ್ವಿಟ್ಟರ್ ಖಾತೆಯನ್ನು ಪ್ರವೇಶಿಸಲು ಸಮಸ್ಯೆ ಆಗಿದೆ ಎಂಬ ಮಾಹಿತಿ ಹಂಚಿಕೊಂಡಿದ್ದಾರೆ.
- MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
- ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
- ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ಮಕ್ಕಳು ಸಜೀವ ದಹನ
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
More Stories
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಆಯೋಧ್ಯೆ ರಾಮಮಂದಿರಕ್ಕೆ ಸ್ಫೋಟದ ಬೆದರಿಕೆ: ಆರ್ಡಿಎಕ್ಸ್ ಬಳಸಿ ಧ್ವಂಸಗೊಳಿಸುವ ಎಚ್ಚರಿಕೆ
ವಿಧಾನಸಭೆ ಉಪಚುನಾವಣೆ: ನ. 13 ರಂದು ರಾಜ್ಯ ಸರ್ಕಾರದಿಂದ ವೇತನ ಸಹಿತ ರಜೆ ಘೋಷಣೆ