ರಾಜ್ಯದಲ್ಲಿ ಶುಕ್ರವಾರ 3,310 ಕೊರೊನಾ ವೈರಸ್ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಚಿಕಿತ್ಸೆ ಫಲಿಸದೇ 114 ಸಾವನ್ನಪ್ಪಿದ್ದಾರೆ.
- ಕರ್ನಾಟಕ ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 28,26,754 ಕ್ಕೆ ಏರಿಕೆ
- ಇಂದು ಗುಣಮುಖರಾಗಿ ಡಿಸ್ಚಾರ್ಜ್ ಆದವರು 6,524
- ಇದುವರೆಗೂ ಗುಣಮುಖರಾಗಿ ಡಿಸ್ಚಾರ್ಜ್ ಆದವರು 26,84,997
- ಕೊರೊನಾ ವೈರಸ್ ಸೋಂಕಿನ ಸಕ್ರಿಯ ಪ್ರಕರಣಗಳ ಸಂಖ್ಯೆ 1,07,195 ಕ್ಕೆ ಇಳಿಕೆ.
- ಚಿಕಿತ್ಸೆ ಫಲಿಸದೇ ಇಂದು ಸಾವನ್ನಪ್ಪಿದವರ ಸಂಖ್ಯೆ 114
- ರಾಜ್ಯದಾದ್ಯಂತ ಇಲ್ಲಿಯವರೆಗೆ ಸಾವನ್ನಪ್ಪಿದವರ ಒಟ್ಟು ಸಂಖ್ಯೆ 34,539
ಜಿಲ್ಲಾವಾರು ವಿವರ :
ಬಾಗಲಕೋಟೆ 08
ಬಳ್ಳಾರಿ 29
ಬೆಳಗಾವಿ 87
ಬೆಂಗಳೂರು ಗ್ರಾಮಾಂತರ 80
ಬೆಂಗಳೂರು ನಗರ 614
ಬೀದರ್ 06
ಚಾಮರಾಜನಗರ 71
ಚಿಕ್ಕಬಳ್ಳಾಪುರ 47
ಚಿಕ್ಕಮಗಳೂರು 39
ಚಿತ್ರದುರ್ಗ 13
ದಕ್ಷಿಣಕನ್ನಡ 377
ದಾವಣಗೆರೆ 89
ಧಾರವಾಡ 34
ಗದಗ 23
ಹಾಸನ 399
ಹಾವೇರಿ 29
ಕಲಬುರಗಿ 14
ಕೊಡಗು 183
ಕೋಲಾರ 140
ಕೊಪ್ಪಳ 21
ಮಂಡ್ಯ 119
ಮೈಸೂರು 367
ರಾಯಚೂರು 14
ರಾಮನಗರ 11
ಶಿವಮೊಗ್ಗ 212
ತುಮಕೂರು 80
ಉಡುಪಿ 92
ಉತ್ತರಕನ್ನಡ 99
ವಿಜಯಪುರ 08
ಯಾದಗಿರಿ 05
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ