ರಾಜ್ಯದಲ್ಲಿ ಭಾನುವಾರ 1,564 ಕೊರೊನಾ ಪಾಸಿಟಿವ್ ಪ್ರಕರಣ ಗಳು ಪತ್ತೆಯಾಗಿವೆ. ಚಿಕಿತ್ಸೆ ಫಲಿಸದೇ ಇಂದು 59 ಮಂದಿ ಸಾವನ್ನಪ್ಪಿದ್ದಾರೆ.
- ಕರ್ನಾಟಕ ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 28,53,643 ಕ್ಕೆ ಏರಿಕೆ
- ಇಂದು ಗುಣಮುಖರಾಗಿ ಡಿಸ್ಚಾರ್ಜ್ ಆದವರು 4,775
- ಇದುವರೆಗೂ ಗುಣಮುಖರಾಗಿ ಡಿಸ್ಚಾರ್ಜ್ ಆದವರು 27,73,407*
- ಕೊರೊನಾ ವೈರಸ್ ಸೋಂಕಿನ ಸಕ್ರಿಯ ಪ್ರಕರಣಗಳ ಸಂಖ್ಯೆ 44,846 ಕ್ಕೆ ಇಳಿಕೆ.
- ಚಿಕಿತ್ಸೆ ಫಲಿಸದೇ ಇಂದು ಸಾವನ್ನಪ್ಪಿದವರ ಸಂಖ್ಯೆ 59
- ರಾಜ್ಯದಾದ್ಯಂತ ಇಲ್ಲಿಯವರೆಗೆ ಸಾವನ್ನಪ್ಪಿದವರ ಒಟ್ಟು ಸಂಖ್ಯೆ 35,367
ಜಿಲ್ಲಾವಾರು ವಿವರ :
ಬಾಗಲಕೋಟೆ 00
ಬಳ್ಳಾರಿ 17
ಬೆಳಗಾವಿ 28
ಬೆಂಗಳೂರು ಗ್ರಾಮಾಂತರ 42
ಬೆಂಗಳೂರು ನಗರ 352
ಬೀದರ್ 03
ಚಾಮರಾಜನಗರ 48
ಚಿಕ್ಕಬಳ್ಳಾಪುರ 12
ಚಿಕ್ಕಮಗಳೂರು 72
ಚಿತ್ರದುರ್ಗ 06
ದಕ್ಷಿಣಕನ್ನಡ 154
ದಾವಣಗೆರೆ 37
ಧಾರವಾಡ 08
ಗದಗ 05
ಹಾಸನ 59
ಹಾವೇರಿ 04
ಕಲಬುರಗಿ 10
ಕೊಡಗು 150
ಕೋಲಾರ 57
ಕೊಪ್ಪಳ 07
ಮಂಡ್ಯ 65
ಮೈಸೂರು 162
ರಾಯಚೂರು 04
ರಾಮನಗರ 14
ಶಿವಮೊಗ್ಗ 77
ತುಮಕೂರು 116
ಉಡುಪಿ 28
ಉತ್ತರಕನ್ನಡ 24
ವಿಜಯಪುರ 03
ಯಾದಗಿರಿ 00
- ಉಪಚುನಾವಣಾ ಫಲಿತಾಂಶಕ್ಕೂ ಮುನ್ನ ಸಿಪಿ ಯೋಗೇಶ್ವರ್ ವಿರುದ್ಧ ಮಗನ ದೂರು: ನಕಲಿ ಸಹಿ ಆರೋಪ
- ಸಚಿವ ಸ್ಥಾನ ನನ್ನ ಹಕ್ಕು, ಬೇಡಿಕೆಯಲ್ಲ: ನಿಖರ ಹೇಳಿಕೆ ನೀಡಿದ ‘ಕೈ’ ಶಾಸಕ ನರೇಂದ್ರ ಸ್ವಾಮಿ
- ರಾಜ್ಯಗಳಾದ್ಯಂತ `ED’ ದಾಳಿ: ಲಾಟರಿ ಕಿಂಗ್ ಮಾರ್ಟಿನ್ನ 12.41 ಕೋಟಿ ನಗದು ಜಪ್ತಿ
- ರಾಜ್ಯದಲ್ಲಿ ಶೀಘ್ರವೇ 14 ಲಕ್ಷ ಬಿಪಿಎಲ್ ಕಾರ್ಡ್ಗಳು ರದ್ದು: ಸರ್ಕಾರದಿಂದ ಸ್ಪಷ್ಟನೆ
- ನಕ್ಸಲ್ ನಾಯಕ ವಿಕ್ರಂ ಗೌಡ ಎನ್ಕೌಂಟರ್: ಗೃಹಸಚಿವ ಪರಮೇಶ್ವರ್ ದೃಢೀಕರಣ
More Stories
ನಕ್ಸಲ್ ನಾಯಕ ವಿಕ್ರಂ ಗೌಡ ಎನ್ಕೌಂಟರ್: ಗೃಹಸಚಿವ ಪರಮೇಶ್ವರ್ ದೃಢೀಕರಣ
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಆಯೋಧ್ಯೆ ರಾಮಮಂದಿರಕ್ಕೆ ಸ್ಫೋಟದ ಬೆದರಿಕೆ: ಆರ್ಡಿಎಕ್ಸ್ ಬಳಸಿ ಧ್ವಂಸಗೊಳಿಸುವ ಎಚ್ಚರಿಕೆ