ರಾಜ್ಯದಲ್ಲಿ ಸೋಮವಾರ 2,848 ಕೊರೊನಾ ಪಾಸಿಟಿವ್ ಪ್ರಕರಣ ಗಳು ಪತ್ತೆಯಾಗಿವೆ.
ಚಿಕಿತ್ಸೆ ಫಲಿಸದೇ ಇಂದು 67 ಮಂದಿ ಸಾವನ್ನಪ್ಪಿದ್ದಾರೆ.
- ಕರ್ನಾಟಕ ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 28,56,491 ಕ್ಕೆ ಏರಿಕೆ
- ಇಂದು ಗುಣಮುಖರಾಗಿ ಡಿಸ್ಚಾರ್ಜ್ ಆದವರು 5,631
- ಇದುವರೆಗೂ ಗುಣಮುಖರಾಗಿ ಡಿಸ್ಚಾರ್ಜ್ ಆದವರು 27,79,038
- ಕೊರೊನಾ ವೈರಸ್ ಸೋಂಕಿನ ಸಕ್ರಿಯ ಪ್ರಕರಣಗಳ ಸಂಖ್ಯೆ 41,996 ಕ್ಕೆ ಇಳಿಕೆ.
- ಚಿಕಿತ್ಸೆ ಫಲಿಸದೇ ಇಂದು ಸಾವನ್ನಪ್ಪಿದವರ ಸಂಖ್ಯೆ 67
- ರಾಜ್ಯದಾದ್ಯಂತ ಇಲ್ಲಿಯವರೆಗೆ ಸಾವನ್ನಪ್ಪಿದವರ ಒಟ್ಟು ಸಂಖ್ಯೆ 35,434
ಜಿಲ್ಲಾವಾರು ವಿವರ :
ಬಾಗಲಕೋಟೆ 02
ಬಳ್ಳಾರಿ 15
ಬೆಳಗಾವಿ 95
ಬೆಂಗಳೂರು ಗ್ರಾಮಾಂತರ 57
ಬೆಂಗಳೂರು ನಗರ 520
ಬೀದರ್ 06
ಚಾಮರಾಜನಗರ 49
ಚಿಕ್ಕಬಳ್ಳಾಪುರ 11
ಚಿಕ್ಕಮಗಳೂರು 196
ಚಿತ್ರದುರ್ಗ 60
ದಕ್ಷಿಣಕನ್ನಡ 265
ದಾವಣಗೆರೆ 30
ಧಾರವಾಡ 12
ಗದಗ 07
ಹಾಸನ 383
ಹಾವೇರಿ 12
ಕಲಬುರಗಿ 26
ಕೊಡಗು 120
ಕೋಲಾರ 64
ಕೊಪ್ಪಳ 05
ಮಂಡ್ಯ 84
ಮೈಸೂರು 371
ರಾಯಚೂರು 09
ರಾಮನಗರ 10
ಶಿವಮೊಗ್ಗ 140
ತುಮಕೂರು 126
ಉಡುಪಿ 108
ಉತ್ತರಕನ್ನಡ 56
ವಿಜಯಪುರ 07
ಯಾದಗಿರಿ 02
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ