ರೆಬೆಲ್ ಸ್ಟಾರ್ ಅಂಬರೀಶ್ ಬಗ್ಗೆ ಮಾತನಾಡುವಾಗ ಪ್ರಜ್ಞೆ ಇರಲಿ. ಅವರು ಬದುಕಿದ್ದಾಗ ಮಾತಾಡಬೇಕಿತ್ತು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಯವರಿಗೆ ರಾಕ್ ಲೈನ್ ವೆಂಕಟೇಶ್ ವಾರ್ನಿಂಗ್ ಕೊಟ್ಟಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ. ರಾಕ್ ಲೈನ್ ವೆಂಕಟೇಶ್, ಅಂಬರೀಶ್ ವಿಷಯ ಮಾತಾಡೋವಾಗ ಪ್ರಜ್ಞೆ ಇಟ್ಟುಕೊಂಡು ಮಾತನಾಡಿ. ಚಿತ್ರರಂಗ ನಿಮಗೇನು ಮೋಸ ಮಾಡಿದೆ. ಹೇಗೆ ಲಾಭ ಮಾಡಿಕೊಂಡಿದ್ದೀರಾ ಎಲ್ಲರಿಗೂ ಗೊತ್ತು. ಯಾಕೆ ಚಿತ್ರರಂಗಕ್ಕೆ ಬೈಯುತ್ತೀರಾ ಎಂದು ಪ್ರಶ್ನೆ ಮಾಡಿದರು.
ನೀವು ಸಿಎಂ ಆಗಿದ್ದಾಗ ಚಿತ್ರರಂಗಕ್ಕೆ ಏನ್ ಮಾಡಿದ್ದೀರಾ.? ಅಂಬರೀಶ್ ಮೇಲೆ ಯಾಕೆ ಇಷ್ಟು ಆಪಾದನೆ ಮಾಡ್ತಿದ್ದೀರಾ. ಅವರು ಬದುಕಿದ್ದಾಗ ಮಾತಾಡಬೇಕಿತ್ತು. ಅವರು ಹೋದ ಮೇಲೆ ಯಾಕೆ ಇಂತಹ ಹೇಳಿಕೆ ಕೊಡುತ್ತಿದ್ದೀರಾ? ಇದು ನಮಗೆ ಬೇಜಾರು ತರುವ ವಿಷಯವಾಗಿದೆ ಎಂದು ಕಿಡಿಕಾರಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ