ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯಕ್ಕೆ ಅಧಿಕೃತವಾಗಿ ಗುಡ್ ಬೈ ಹೇಳಿದ್ದಾರೆ. ತಾವೇ ಹುಟ್ಟು ಹಾಕಿದ್ದ ರಾಜಕೀಯ ಪಕ್ಷವನ್ನೂ ಸಹ ವಿಸರ್ಜನೆ ಮಾಡಿದ್ದಾರೆ
ಕಳೆದ ವರ್ಷ ಆರೋಗ್ಯ ಸಮಸ್ಯೆಗಳನ್ನು ಉಲ್ಲೇಖಿಸಿ ರಾಜಕೀಯದಿಂದ ಹೊರಗೆ ಉಳಿದ್ದರು.
ಸೂಪರ್ ಸ್ಟಾರ್ ರಜನೀಕಾಂತ್ ಅವರು, ಭವಿಷ್ಯದಲ್ಲಿ ರಾಜಕೀಯ ಪ್ರವೇಶ ಮಾಡಬೇಕೇ ಬೇಡವೇ ಎಂಬ ಬಗ್ಗೆ ರಜನಿ ಮಕ್ಕಳ್ ಮಂದ್ರಾಮ್ (ಆರ್ ಎಂಎಂ) ಪದಾಧಿಕಾರಿಗಳೊಂದಿಗೆ ಸಮಾಲೋಚಿಸಿದ ಬಳಿಕ ರಾಜಕೀಯಕ್ಕೆ ಗುಡ್ ಬೈ ಹೇಳಿದ್ದಾರೆ.
ಅನಾರೋಗ್ಯದ ಕಾರಣಕ್ಕಾಗಿ ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯಕ್ಕೆ ಸಂಪೂರ್ಣವಾಗಿ ವಿದಾಯ ಘೋಷಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು