ಮಂಡ್ಯ ಲೋಕಸಭಾ ಸದಸ್ಯೆ ಸುಮಲತಾ ಸೋಮವಾರ ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಅವರನ್ನು ಸಚಿವರ ಅಧಿಕೃತ ನಿವಾಸದಲ್ಲಿ ಭೇಟಿ ಮಂಡ್ಯ ಜಿಲ್ಲೆಯಲ್ಲಿನ ಅಕ್ರಮ ಗಣಿಗಾರಿಕೆ ವಿರುದ್ದ ದೂರು ಸಲ್ಲಿಸಿದರು.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಲವು ಅರಣ್ಯ ಪ್ರದೇಶದಲ್ಲಿ ಅಕ್ರಮ ಕಲ್ಲು ಗಣಿಗಾರಿಗೆ ಮಾಡಲಾಗುತ್ತಿದೆ. ಇದರಿಂದ ರೈತರಿಗೆ, ಪರಿಸರಕ್ಕೆ ಹಾಗೂ ಕೆಆರ್ ಎಸ್ ಅಣೆಕಟ್ಟೆಗೆ ದೊಡ್ಡ ಮಟ್ಟದಲ್ಲಿ ಹಾನಿಯಾಗುತ್ತಿದೆ. ಈ ಗಣಿಗಾರಿಗೆಯನ್ನು ಕೂಡಲೇ ನಿಷೇಧಿಸುವಂತೆ ಸಚಿವರಿಗೆ ಸುಮಲತಾ ಪತ್ರ ಬರೆದಿದ್ದಾರೆ.
ಗಣಿಗಾರಿಗೆ ಕುರಿತಂತೆ ಈ ಹಿಂದೆ ಹಲವು ಬಾರಿ ನೋಟಿಸ್ ನೀಡಲಾಗಿದೆ. ಅಲ್ಲದೆ ರಾಜಧನ 1200 ಕೋಟಿ ಮತ್ತು ದಂಡವನ್ನು ವಸೂಲಾತಿ ಮಾಡಿ ಸರ್ಕಾರದ ಬೊಕ್ಕಸಕ್ಕೆ ಒಪ್ಪಿಸಬೇಕೆಂದು ಸುಮಲತಾ ಪತ್ರದಲ್ಲಿ ಹೇಳಿದ್ದಾರೆ.
- ನಿಮ್ಮ ಮನದ ಭಾವನೆಗಳನ್ನು ಅರ್ಥಮಾಡಿಕೊಳ್ಳುವವರೇ ಇಲ್ಲದಾಗ …?
- ಎಳ್ಳು ಬೆಲ್ಲ ತಿಂದು ಅರೋಗ್ಯ ಹೆಚ್ಚಿಸಿಕೊಳ್ಳಿ
- ನಾನು ದೇವರಲ್ಲ, ನಾನೂ ಸಹ ತಪ್ಪು ಮಾಡಿದ್ದೇನೆ: ನಮೋ
- ಬಿಜೆಪಿಯಿಂದ ಪ್ರತಾಪ್ ಸಿಂಹ ಉಚ್ಛಾಟನೆಗೆ ಆಗ್ರಹ: ಪಕ್ಷ ತೊರೆಯಲಿದ್ದಾರಾ ಮಾಜಿ ಸಂಸದ?
- ಶಾಸಕ ಡಾ. ಚಂದ್ರು ಲಮಾಣಿ ಅವರ ಕಾರು ಚಾಲಕ ಆತ್ಮಹತ್ಯೆ
More Stories
ನಿಮ್ಮ ಮನದ ಭಾವನೆಗಳನ್ನು ಅರ್ಥಮಾಡಿಕೊಳ್ಳುವವರೇ ಇಲ್ಲದಾಗ …?
ಎಳ್ಳು ಬೆಲ್ಲ ತಿಂದು ಅರೋಗ್ಯ ಹೆಚ್ಚಿಸಿಕೊಳ್ಳಿ
ನಾನು ದೇವರಲ್ಲ, ನಾನೂ ಸಹ ತಪ್ಪು ಮಾಡಿದ್ದೇನೆ: ನಮೋ