ಮೊನ್ನೆ ಡಿ.ಕೆ.ಶಿವಕುಮಾರ್, ಇಂದು ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿ ಎಂದ ಹೇಳಿದ ಗೊರವಯ್ಯನ ಮಾತು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.
ಕಾಂಗ್ರೆಸ್ ಪಕ್ಷದಲ್ಲಿ ಮುಂದಿನ ಮುಖ್ಯಮಂತ್ರಿ ಯಾರು ಎಂಬ ಬಗ್ಗೆ ಈಗಾಗಲೇ ಹಲವು ಶಾಸಕರು ಬಹಿರಂಗ ಹೇಳಿಕೆ ನೀಡಿ ಭಾರೀ ಚರ್ಚೆಗೆ ಕಾರಣರಾಗಿದ್ದರು.
ಈ ನಡುವೆ ಮಧ್ಯ ಪ್ರವೇಶ ಮಾಡಿದ್ದ ಪಕ್ಷದ ಹೈಕಮಾಂಡ್, ಮುಂದಿನ ಚುನಾವಣೆಯನ್ನು ಗೆಲುವು ಪಡೆಯುವತ್ತ ಗಮನ ಹರಿಸಲು ಸೂಚನೆ ನೀಡಿತ್ತು.
ಇಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದ ಗೊರವಯ್ಯ, ಮುಂದಿನ ಸಿಎಂ ಸಿದ್ದರಾಮಯ್ಯ ಅವರೇ, ಬದಾಮಿಯಿಂದಲೇ ಸ್ಪರ್ಧೆ ಮಾಡ್ತಾರೆ ಎಂದು ಹೇಳಿದ್ದಾರೆ.
ಆದರೆ ಜುಲೈ 9 ರ ಶುಕ್ರವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ರ ಸದಾಶಿವನಗರ ನಿವಾಸದಲ್ಲಿ ಭೇಟಿಯಾಗಿದ್ದ ಗೊರವಯ್ಯ, ನೀವೇ ಮುಂದಿನ ಸಿಎಂ ಎಂದಿದ್ದರು. ಈ ವೇಳೆ ಗೊರವಯ್ಯ ಅವರಿಗೆ ತಲಾ ಒಂದು ಸಾವಿರ ರೂಪಾಯಿ ದೇಣಿಗೆಯನ್ನು ನೀಡಲಾಗಿತ್ತು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ