ರಾಜ್ಯದಲ್ಲಿ ಶುಕ್ರವಾರ 1,806 ಕೊರೊನಾ ವೈರಸ್ ಪ್ರಕರಣಗಳು ಪತ್ತೆಯಾಗಿವೆ. ಚಿಕಿತ್ಸೆ ಫಲಿಸದೇ ಇಂದು 42 ಮಂದಿ ಸಾವನ್ನಪ್ಪಿದ್ದಾರೆ.
- ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 28,80,370* ಕ್ಕೆ ಏರಿಕೆ
- ಇಂದು ಗುಣಮುಖರಾಗಿ ಡಿಸ್ಚಾರ್ಜ್ ಆದವರು 2,748
- ಇದುವರೆಗೂ ಗುಣಮುಖರಾಗಿ ಡಿಸ್ಚಾರ್ಜ್ ಆದವರು 28,12,869
- ಕೊರೊನಾ ವೈರಸ್ ಸೋಂಕಿನ ಸಕ್ರಿಯ ಪ್ರಕರಣಗಳ ಸಂಖ್ಯೆ 31,399 ಕ್ಕೆ ಇಳಿಕೆ.
- ಚಿಕಿತ್ಸೆ ಫಲಿಸದೇ ಇಂದು ಸಾವನ್ನಪ್ಪಿದವರ ಸಂಖ್ಯೆ 42
- ರಾಜ್ಯದಾದ್ಯಂತ ಇಲ್ಲಿಯವರೆಗೆ ಸಾವನ್ನಪ್ಪಿದವರ ಒಟ್ಟು ಸಂಖ್ಯೆ 36,079
ಜಿಲ್ಲಾವಾರು ವಿವರ :
ಬಾಗಲಕೋಟೆ 06
ಬಳ್ಳಾರಿ 05
ಬೆಳಗಾವಿ 70
ಬೆಂಗಳೂರು ಗ್ರಾಮಾಂತರ 44
ಬೆಂಗಳೂರು ನಗರ 411
ಬೀದರ್ 03
ಚಾಮರಾಜನಗರ 17
ಚಿಕ್ಕಬಳ್ಳಾಪುರ 22
ಚಿಕ್ಕಮಗಳೂರು 86
ಚಿತ್ರದುರ್ಗ 16
ದಕ್ಷಿಣಕನ್ನಡ 225
ದಾವಣಗೆರೆ 27
ಧಾರವಾಡ 11
ಗದಗ 05
ಹಾಸನ 138
ಹಾವೇರಿ 10
ಕಲಬುರಗಿ 04
ಕೊಡಗು 49
ಕೋಲಾರ 34
ಕೊಪ್ಪಳ 02
ಮಂಡ್ಯ 68
ಮೈಸೂರು 174
ರಾಯಚೂರು 02
ರಾಮನಗರ 08
ಶಿವಮೊಗ್ಗ 110
ತುಮಕೂರು 94
ಉಡುಪಿ 105
ಉತ್ತರಕನ್ನಡ 50
ವಿಜಯಪುರ 05
ಯಾದಗಿರಿ 05
- ನ.20ರಂದು ಕರ್ನಾಟಕದಲ್ಲಿ ಬಾರ್ ಬಂದ್
- ಮಂಡ್ಯದ ಕಾರ್ಮೆಲ್ ಕಾಲೇಜಿನ ಪ್ರಥಮ, ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ
- ಟಿಪ್ಪು ಸುಲ್ತಾನ್ನ ಖಡ್ಗ 3.4 ಕೋಟಿಗೆ ಹರಾಜು
- ಮುಖ್ಯಮಂತ್ರಿ ವಿರುದ್ಧ ಅಪಪ್ರಚಾರ ಆರೋಪ: ಸ್ನೇಹಮಯಿ ಕೃಷ್ಣ ವಿರುದ್ಧ ಎಫ್ಐಆರ್
- ₹5.50 ಲಕ್ಷ ಮೌಲ್ಯದ ಡ್ರಗ್ಸ್ ಜಪ್ತಿ, ಇಬ್ಬರು ಬಂಧನ
More Stories
ಆಯೋಧ್ಯೆ ರಾಮಮಂದಿರಕ್ಕೆ ಸ್ಫೋಟದ ಬೆದರಿಕೆ: ಆರ್ಡಿಎಕ್ಸ್ ಬಳಸಿ ಧ್ವಂಸಗೊಳಿಸುವ ಎಚ್ಚರಿಕೆ
ವಿಧಾನಸಭೆ ಉಪಚುನಾವಣೆ: ನ. 13 ರಂದು ರಾಜ್ಯ ಸರ್ಕಾರದಿಂದ ವೇತನ ಸಹಿತ ರಜೆ ಘೋಷಣೆ
ಮೈಸೂರಿನ ಸರ್ಕಾರಿ ಶಾಲೆಯ ಜಾಗ ವಕ್ಫ್ ಆಸ್ತಿಯಾಯ್ತು – ಸಿಎಂಗೆ ಪ್ರತಾಪ್ ಸಿಂಹ ಟಾಂಗ್