ನಟ ಪುನೀತ್, ರಾಘವೇಂದ್ರ ರಾಜಕುಮಾರ್ ಹೆಸರಿನ ಆಸ್ತಿ ಖರೀದಿಗೆ ದರ್ಶನ್ ಬಯಸಿದ್ದರು. ಈ ಲೋನ್’ ಕದನಕ್ಕೆ ‘ಆಸ್ತಿ’ ಜಗಳ ಮೂಲ ಕಾರಣವಾಯಿತೆ ಎಂಬ ಅನುಮಾನ ಕಾಡಿದೆ.
ನಟ ದರ್ಶನ್, ಅರುಣಾ ಕುಮಾರಿ ಮತ್ತು ನಿರ್ಮಾಪಕ ಉಮಾಪತಿ ಲೋನ್ ಕದನಕ್ಕೆ ಸ್ಫೋಟಕ ಟ್ವಿಸ್ಟ್ ಕೂಡ ಸಿಕ್ಕಿದೆ.
ಈ ಲೋನ್ ಕದನಕ್ಕೆ ದರ್ಶನ್ ಮತ್ತು ಉಮಾಪತಿ ನಡುವಿನ ಆಸ್ತಿ ಜಗಳ ಕಾರಣನಾ ಅನ್ನೋ ಪ್ರಶ್ನೆಯೊಂದು ಎದುರಾಗಿದೆ.
ಉಮಾಪತಿ ಅವರೇ, ನನ್ನ ಬಳಿಯಲ್ಲಿರುವ ಆಸ್ತಿಯನ್ನು ದರ್ಶನ್ ಕೇಳಿದ್ದು ನಿಜ, ನಾನು ಕೊಡಲ್ಲ ಅಂತ ಹೇಳಿರೋದು ಸಹ ನಿಜ ಅಂತ ಒಪ್ಪಿಕೊಂಡಿದ್ದಾರೆ.
ಅರುಣಾ ಕುಮಾರಿ ಬ್ಯಾಂಕ್ ಲೋನ್ ವಿಷಯ ಮತ್ತೊಂದು ಆಯಾಮ ಪಡೆದುಕೊಳ್ಳುವುದು ಬೇಡ. ಅರುಣಾ ಕುಮಾರಿ ಪ್ರಕರಣದ ತನಿಖೆ ನಡೆಯುತ್ತಿದೆ. ಆದ್ರೆ ಪ್ರಾಪರ್ಟಿ ವಿಚಾರ ಮುಗಿದಿರೋದು ಅಧ್ಯಾಯ. ಈ ವಿಷಯವನ್ನು ಮುಂದುವರಿಸಲು ನನಗೂ ಮತ್ತು ದರ್ಶನ್ ಅವರಿಗೆ ಇಷ್ಟವಿಲ್ಲ ಎಂದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ