ಕಳೆದ ನಾಲ್ಕು ದಿನಗಳಿಂದ ಧಾರಾಕಾರವಾಗಿ ಕೊಡಗಿನ
ಸುತ್ತಮುತ್ತ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಲಾಶಯಗಳಿಗೆ ಭಾರಿ ಪ್ರಮಾಣದಲ್ಲಿ ಒಳ ಹರಿವು ಹೆಚ್ಚಾಗಿದೆ.
ಕೊಡಗಿನ ಹಾರಂಗಿ ಜಲಾಶಯ ಭರ್ತಿಯಾಗುವ ಸಾಧ್ಯತೆ ಇರುವುದರಿಂದ ಹೆಚ್ಚುವರಿ ನೀರನ್ನು ಕಾವೇರಿ ನದಿಗೆ ಬಿಡಲು ನಿರ್ಧರಿಸಿರುವ ಕಾರಣಕ್ಕಾಗಿ ಕೆ ಆರ್ ಎಸ್ ಜಲಾಶಯಕ್ಕೆ 25 ಸಾವಿರ ಕ್ಯುಸೆಕ್ ಗೂ ಅಧಿಕ ಒಳ ಹರಿವು ಹೆಚ್ಚಾಗಿದೆ.
ಕಾವೇರಿ ನದಿ ಮತ್ತು ವಿವಿ ನಾಲೆ ಸೇರಿದಂತೆ ಇತರೆಡೆ 2835 ಕ್ಯುಸೆಕ್ ನೀರನ್ನು ಬಿಡಲಾಗುತ್ತಿದೆ.
- ಎರಡಕ್ಕಿಂತ ಹೆಚ್ಚು ಮಕ್ಕಳಿದ್ದರೆ ಸರ್ಕಾರಿ ಉದ್ಯೋಗಕ್ಕೆ ಅರ್ಹತೆ ಇಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
- ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ವಾರ ಭಾರೀ ಮಳೆಯ ಮುನ್ಸೂಚನೆ
- ಡಿ.9 ರಿಂದ ಬೆಳಗಾವಿಯಲ್ಲಿ ಅಧಿವೇಶನ : ಯು ಟಿ ಖಾದರ್
- ವಯನಾಡಿನ ನೂತನ ಸಂಸದೆಯಾಗಿ ಪ್ರಿಯಾಂಕಾ ಗಾಂಧಿ ಪ್ರಮಾಣ ವಚನ
- ನಟ ಧನುಷ್ ಮತ್ತು ಐಶ್ವರ್ಯಾ ರಜನಿಕಾಂತ್ ವಿಚ್ಛೇದನಕ್ಕೆ ಕೋರ್ಟ್ ಅನುಮೋದನೆ
More Stories
ಎರಡಕ್ಕಿಂತ ಹೆಚ್ಚು ಮಕ್ಕಳಿದ್ದರೆ ಸರ್ಕಾರಿ ಉದ್ಯೋಗಕ್ಕೆ ಅರ್ಹತೆ ಇಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
ನವೆಂಬರ್ 28: ರಾಜ್ಯದ ಅಭಿವೃದ್ಧಿಗೆ ಮಹತ್ವದ ಸಚಿವ ಸಂಪುಟ ಸಭೆ
ಇಂದಿನಿಂದ ಸಂಸತ್ತಿನ ಚಳಿಗಾಲದ ಅಧಿವೇಶನ: `ವಕ್ಫ್ ತಿದ್ದುಪಡಿ’ ಸೇರಿ 16 ಮಸೂದೆ ಮಂಡಿಸಲು ಸರ್ಕಾರ ಸಜ್ಜು!