ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ಅಧ್ಯಕ್ಷರಾಗಿ
ಕಾ ಪು ಸಿದ್ಧಲಿಂಗಸ್ವಾಮಿ ಅವರನ್ನು ನೇಮಕ ಮಾಡಲಾಗಿದೆ ಎಂದು ಪ್ರವಾಸೋದ್ಯಮ ಇಲಾಖೆ ಪ್ರಧಾನ ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ ಆದೇಶಿಸಿದ್ದಾರೆ.
ಈಗಾಗಲೇ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷೆಯಾಗಿದ್ದ ನಟಿ ಶೃತಿ ಅವರ ನೇಮಕಾತಿ ರದ್ದು ಮಾಡಿ ಸಿದ್ದಲಿಂಗ ಸ್ವಾಮಿಗೆ ಅವಕಾಶ ನೀಡಲಾಗಿದೆ.