ಚತ್ತೀಸ್ಘಡದಲ್ಲಿ ನಡೆದ ನಕ್ಸಲರ ಜೊತೆಗಿನ ಗುಂಡಿನ ಚಕಮಕಿಯಲ್ಲಿ ಗದಗ ಮೂಲದ ಯೋಧ ಹುತಾತ್ಮರಾಗಿದ್ದಾರೆ.
ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಗೊಜನೂರು ಗ್ರಾಮದ ಲಕ್ಷ್ಮಣ್ಣ ಗೌರಣ್ಣವರ್ (30) ಹುತಾತ್ಮ ಯೋಧ.
ಲಕ್ಷ್ಮಣ್ಣ ಗೌರಣ್ಣವರ್ 12 ವರ್ಷಗಳಿಂದ ಸೈನಿಕನಾಗಿ ಸೇವೆ ಸಲ್ಲಿಸುತ್ತಿದ್ದರು. ಕಳೆದ 15 ದಿನದ ಹಿಂದೆ ರಜೆ ಮೇಲೆ ಬಂದು ತೆರಳಿದ್ದ ಯೋಧ ಇಂದು ನಕ್ಸಲರ ದಾಳಿಯಲ್ಲಿ ಗುಂಡೇಟಿಗೆ ಬಲಿಯಾಗಿದ್ದಾರೆ.
ಇನ್ನು ಈ ವಿಚಾರವಾಗಿ ಗದಗ ಜಿಲ್ಲಾಡಳಿತಕ್ಕೆ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ ಎನ್ನಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ