ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಗಾಳಿ ಬೀಸುತ್ತಿದ್ದರೆ, ಮತ್ತೊಂದೆಡೆ ಸಿಡಿ ವಿಚಾರಗಳು ಭಾರಿ ಸುದ್ದಿಯಾಗುತ್ತಿವೆ.
ಸಚಿವ ಮುರುಗೇಶ್ ನಿರಾಣಿ ಮೇಲೆ ಸಾಮಾಜಿ ಕಾರ್ಯಕರ್ತ ಅಲಂ ಪಾಷ ಅವರು 500 ಸಿಡಿಗಳಿವೆ ಎಂದು ಗಂಭೀರ ಆರೋಪ ಮಾಡಿದ್ದರು.
ಈ ಬೆನ್ನಲ್ಲೇ ಶಾಸಕ ರೇಣುಕಾಚಾರ್ಯ ನಿನ್ನೆ ರಾತ್ರಿಯೇ ದೆಹಲಿಗೆ ಧಾವಿಸಿ ಹೋಗಿದ್ದಾರೆ. ಅಲ್ಲದೇ ಕರ್ನಾಟಕ ಭವನದಲ್ಲಿ ವಾಸ್ತವ್ಯ ಹೂಡಿದ್ದಾರೆ.
ಇಂದು ಉಸ್ತುವಾರಿ ಅರುಣ್ ಸಿಂಗ್ ಭೇಟಿ ಸಾಧ್ಯತೆ ಇದೆ. ಈ ಮೂಲಕ ಸಿಡಿ ಭೀತಿಯಲ್ಲಿ ದೆಹಲಿಗೆ ದೌಡಾಯಿಸಿದರಾ ಶಾಸಕ ಎಂ.ಪಿ ರೇಣುಕಚಾರ್ಯ ಎಂಬ ಪ್ರಶ್ನೆ ಎದುರಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ