ಮಂಡ್ಯ ಜಿಲ್ಲೆಯ ಕೃಷ್ಣರಾಜಸಾಗರ ಆಣೆಕಟ್ಟೆಗೆ 30, 776 ಕ್ಯುಸೆಕ್ ಒಳಹರಿವಿನ ಪ್ರಮಾಣ ಹೆಚ್ಚಳವಾಗಿದೆ.
ಕೆಆರ್ ಎಸ್ ನೀರಿನ ಮಟ್ಟ 105 ಅಡಿ ಗಡಿ ದಾಟಿದೆ. ನದಿಯೂ ಸೇರಿದಂತೆ ನಾಲೆಗಳಿಗೆ 6419 ಕ್ಯುಸೆಕ್ ನೀರು ಬಿಡುಗಡೆ ಮಾಡಲಾಗಿದೆ.
ಹಾರಂಗಿ ಮತ್ತು ಹೇಮಾವತಿ ಜಲಾಶಯದ ಮೇಲ್ಭಾಗದಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೆಆರ್ ಎಸ್ ಆಣೆಕಟ್ಟೆಯ ಒಳ ಹರಿವು ಹೆಚ್ಚಾಗಿದೆ.
ಕೆ.ಆರ್.ಸಾಗರ ಅಣೆಕಟ್ಟೆ ನೀರಿನ ಮಟ್ಟ:
ಗರಿಷ್ಠ ನೀರಿನ ಮಟ್ಟ 124.80 ಅಡಿ
ಇಂದಿನ ನೀರಿನಮಟ್ಟ-105.76 ಅಡಿ
ಒಳಹರಿವು-30776 ಕ್ಯುಸೆಕ್
ಹೊರ ಹರಿವು-6419 ಕ್ಯುಸೆಕ್
ನೀರಿನ ಸಂಗ್ರಹ-27.671 ಟಿಎಂಸಿ
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ