ಕರ್ನಾಟಕದ ಸಿಎಂ ಯಡಿಯೂರಪ್ಪ ನವರು ಚೆನ್ನಾಗಿ ಕೆಲಸ ಮಾಡುತ್ತಿ ದ್ದಾರೆ. ರಾಜ್ಯದಲ್ಲಿ ಯಾವುದೇ ರಾಜಕೀಯ ಬೆಳವಣಿಗೆ ಇಲ್ಲ ಎಂದು ಬಿಜೆಪಿ ಅಧ್ಯಕ್ಷ ಜೆ ಪಿ ನಡ್ಡಾ ಹೇಳಿದ್ದಾರೆ.
ರಾಜ್ಯದಲ್ಲಿ ನಾಯತ್ವ ಬದಲಾವಣೆ ಕುರಿತು ತೀವ್ರ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅಚ್ಚರಿಯ ಹೇಳಿಕೆ ನೀಡಿದೆ.
ಗೋವಾದಲ್ಲಿ ಸುದ್ದಿಗಾರರ ಜೊತೆ ಮಾತನಾಡಿರುವ ಅವರು, ಮುಖ್ಯಮಂತ್ರಿ ಯಡಿಯೂರಪ್ಪನವರು ಚೆನ್ನಾಗಿ ಕೆಲಸ ಮಾಡುತ್ತಿದ್ದಾರೆ. ಅವರ ನಾಯಕತ್ವದದಲ್ಲಿ ಸರ್ಕಾರ ಜನಪರ ಕಾರ್ಯಗಳನ್ನು ಮಾಡುತ್ತಿದೆ. ಎಲ್ಲವನ್ನೂ ನಾವು ನೋಡುತ್ತಿದ್ದೇವೆ. ರಾಜಕೀಯ ಬೆಳವಣಿಗೆ ಹಾಗೂ ನಾಯತ್ವ ಬದಲಾವಣೆ ಕುರಿತು ಯಾವುದೇ ಚರ್ಚೆ ನಡೆಯುತ್ತಿಲ್ಲ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತು ಚರ್ಚೆ ನಡೆಯುತ್ತಿರುವಾಗಲೇ ಮುರುಗೇಶ್ ನಿರಾಣಿಯವರು ದೆಹಲಿಗೆ ಹಾರಿದ್ದು, ಇತ್ತ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಯವರು ಬೆಂಗಳೂರಿನಲ್ಲಿದ್ದರೂ ಅಜ್ಞಾತ ಸ್ಥಳದಲ್ಲಿದ್ದಾರೆ. ಸಿ ಎಂ ಯಡಿಯೂರಪ್ಪ ನೆರೆ ಪ್ರದೇಶಗಳ ಪ್ರವಾಸ ಮಾಡುತ್ತಿದ್ದಾರೆ. ಸಂಜೆ 5. 30 ರ ವೇಳೆಗೆ ಬೆಂಗಳೂರಿಗೆ ಆಗಮಿಸಲಿದ್ದಾರೆ. ಹೈಕಮಾಂಡ್ ಸಂದೇಶಕ್ಕೆ ಕಾದಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ