ರಾಜ್ಯದಲ್ಲಿ ಸೋಮವಾರ 1,606 ಕೊರೊನಾ ವೈರಸ್ ಪ್ರಕರಣಗಳು ಪತ್ತೆ ಚಿಕಿತ್ಸೆ ಫಲಕಾರಿಯಾಗದೇ ಇಂದು 31 ಮಂದಿ ಸಾವನ್ನಪ್ಪಿದ್ದಾರೆ.
- ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 28,96,163 ಕ್ಕೆ ಏರಿಕೆ
- ಇಂದು ಗುಣಮುಖರಾಗಿ ಡಿಸ್ಚಾರ್ಜ್ ಆದವರು 1,937
- ಇದುವರೆಗೂ ಗುಣಮುಖರಾಗಿ ಡಿಸ್ಚಾರ್ಜ್ ಆದವರು 28,36,678
- ಕೊರೊನಾ ವೈರಸ್ ಸೋಂಕಿನ ಸಕ್ರಿಯ ಪ್ರಕರಣಗಳ ಸಂಖ್ಯೆ 23,057 ಕ್ಕೆ ಇಳಿಕೆ.
- ಚಿಕಿತ್ಸೆ ಫಲಿಸದೇ ಇಂದು ಸಾವನ್ನಪ್ಪಿದವರ ಸಂಖ್ಯೆ 31
- ರಾಜ್ಯದಾದ್ಯಂತ ಇಲ್ಲಿಯವರೆಗೆ ಸಾವನ್ನಪ್ಪಿದವರ ಒಟ್ಟು ಸಂಖ್ಯೆ 36,405
ಜಿಲ್ಲಾವಾರು ವಿವರ :
ಬಾಗಲಕೋಟೆ 00
ಬಳ್ಳಾರಿ 00
ಬೆಳಗಾವಿ 69
ಬೆಂಗಳೂರು ಗ್ರಾಮಾಂತರ 17
ಬೆಂಗಳೂರು ನಗರ 467
ಬೀದರ್ 00
ಚಾಮರಾಜನಗರ 54
ಚಿಕ್ಕಬಳ್ಳಾಪುರ 07
ಚಿಕ್ಕಮಗಳೂರು 38
ಚಿತ್ರದುರ್ಗ 36
ದಕ್ಷಿಣಕನ್ನಡ 357
ದಾವಣಗೆರೆ 11
ಧಾರವಾಡ 08
ಗದಗ 10
ಹಾಸನ 57
ಹಾವೇರಿ 02
ಕಲಬುರಗಿ 00
ಕೊಡಗು 19
ಕೋಲಾರ 28
ಕೊಪ್ಪಳ 00
ಮಂಡ್ಯ 40
ಮೈಸೂರು 162
ರಾಯಚೂರು 02
ರಾಮನಗರ 03
ಶಿವಮೊಗ್ಗ 52
ತುಮಕೂರು 59
ಉಡುಪಿ 78
ಉತ್ತರಕನ್ನಡ 19
ವಿಜಯಪುರ 09
ಯಾದಗಿರಿ 02
- ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
- ಸಿ.ಟಿ. ರವಿ ಪ್ರಕರಣ CID ಗೆ ಹಸ್ತಾಂತರ: ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ
- ಶಾಲಾ ಕೊಠಡಿಯಲ್ಲಿ ಯುವತಿಯ ಅತ್ಯಾಚಾರ: ಆರೋಪಿ ಬಂಧನ
- ಡಿ.ಕೆ. ಸುರೇಶ್ ತಂಗಿ ಎಂದು ಹೇಳಿಕೊಂಡು 8.41 ಕೋಟಿ ಚಿನ್ನಾಭರಣ ವಂಚನೆ: ಎಫ್ಐಆರ್ ದಾಖಲು
- ಮುಡಾ ಹಗರಣ: ಬದಲಿ ನಿವೇಶನ ಹಂಚಿಕೆಯಲ್ಲಿ ಅವ್ಯವಹಾರ, ತನಿಖಾ ವರದಿ ಆಧರಿಸಿ ಸರ್ಕಾರದ ಕ್ರಮ
More Stories
ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ