ಪ್ರಕೃತಿ ವಿಕೋಪದ ಪರಿಹಾರವಾಗಿಕೇಂದ್ರ ಸರ್ಕಾರ ಕರ್ನಾಟಕಕ್ಕೆ ಮಂಗಳವಾರ 629.03 ಕೋಟಿ ರು ಅನುದಾನ ಬಿಡುಗಡೆ ಮಾಡಿದೆ.
ಕಳೆದ ಬಾರಿಯ ಮುಂಗಾರು ಮಳೆ ಸಂದರ್ಭದಲ್ಲಿ ಭಾರೀ ಪ್ರವಾಹ ಉಂಟಾಗಿತ್ತು. ಉತ್ತರ ಕರ್ನಾಟಕವು ಮಹಾಮಳೆಗೆ ನಲುಗಿ ಹೋಗಿತ್ತು. ಮಳೆಯಿಂದ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿ ಅಪಾರ ಹಾನಿಯುಂಟಾಗಿತ್ತು. ಮಾತ್ರವಲ್ಲ ಮಹಾರಾಷ್ಟದಲ್ಲೂ ತೀವ್ರ ಹಾನಿಯಾಗಿತ್ತು. ಆಗ ಯಡಿಯೂರಪ್ಪನವರ ಮೇಲಿನ ಮುನಿಸಿನಿಂದಾಗಿ ಹೆಚ್ಚಿನ ಅನುದಾನವನ್ನು ರಾಜ್ಯಕ್ಕೆ ಕೊಟ್ಟಿರಲಿಲ್ಲ.
ಇದೀಗ ಕೇಂದ್ರ ಸರ್ಕಾರ 2020ರಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಕ್ಕೆ ಪರಿಹಾರವನ್ನು ನೀಡಿದೆ. ಕರ್ನಾಟಕ ಹಾಗೂ ಮಹಾರಾಷ್ಟ್ರ ಎರಡೂ ರಾಜ್ಯಗಳಿಗೆ ಪರಿಹಾರವನ್ನು ನೀಡಲಾಗಿದೆ.
ಕರ್ನಾಟಕಕ್ಕೆ ಬರೋಬ್ಬರಿ 629.03 ಕೋಟಿ ರು ಹಣವನ್ನು ಬಿಡುಗಡೆ ಮಾಡಿದರೆ, ಮಹಾರಾಷ್ಟ್ರಕ್ಕೆ 701 ಕೋಟಿ ಹಣವನ್ನು ಬಿಡುಗಡೆ ಮಾಡಲಾಗಿದೆ.
ಕರ್ನಾಟಕ ಹಾಗೂ ಮಹಾರಾಷ್ಟ್ರಕ್ಕೆ ಎನ್ಡಿಆರ್ಎಫ್ ನಡಿ ಒಟ್ಟು 133,003 ಕೋಟಿ ಹಣವನ್ನು ಬಿಡುಗಡೆ ಮಾಡಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ