ರಾಜ್ಯದ 30 ನೇ ಮುಖ್ಯಮಂತ್ರಿ ಯಾಗಿ ಬಸವರಾಜ ಬೊಮ್ಮಾಯಿ ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಬಸವರಾಜ ಬೊಮ್ಮಾಯಿ ಅವರಿಗೆ ರಾಜ್ಯಪಾಲ ಥಾವರ್ಚಂದ್ ಗೆಹ್ಲೋತ್ ಪ್ರಮಾಣವಚನ ಭೋದಿಸಿದರು.
ನಾಯಕರು ಸಾಕ್ಷಿ :
ಕನ್ಯಾ ಲಗ್ನದ ಶುಭ ಘಳಿಗೆಯಲ್ಲಿ ಪ್ರಮಾಣವಚನ ಸ್ವೀಕರಿಸಿದ ಬಸವರಾಜ ಬೊಮ್ಮಾಯಿಯವರ ಪದಗ್ರಹಣ ಕಾರ್ಯಕ್ರಮಕ್ಕೆ ಕೇಂದ್ರದ ನಾಯಕರು, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ., ರಾಜ್ಯ ನಾಯಕರು ಹಾಗೂ ಕುಟುಂಬಸ್ಥರು ಸಾಕ್ಷಿಯಾಗಿದ್ದಾರೆ.
ಕೊನೆಘಳಿಗೆಯಲ್ಲಿ ಬಿ.ಎಸ್. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಅವರ ಹೆಸರು ಸೂಚಿಸಿದ ಹಿನ್ನೆಲೆ ಬೊಮ್ಮಾಯಿ ಆಯ್ಕೆಗೆ ಪಕ್ಷದ ನಾಯಕರೂ ಒಪ್ಪಿಗೆ ಸೂಚಿಸಿದ್ದಾರೆ.
ಈ ಹಿನ್ನೆಲೆ ಇಂದು ಬೊಮ್ಮಾಯಿ ಅಧಿಕೃತವಾಗಿ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.
ರಾಜ್ಯ ಕಂಡ ಮಾಜಿ ಮುಖ್ಯಮಂತ್ರಿ ಎಸ್.ಆರ್. ಬೊಮ್ಮಾಯಿ-ಗಂಗಮ್ಮ ಬೊಮ್ಮಾಯಿ ದಂಪತಿಗೆ 28 ಜನವರಿ 1960 ರಂದು ಬಸವರಾಜ್ ಬೊಮ್ಮಾಯಿ ಜನಿಸಿರು.
- ಹುಬ್ಬಳ್ಳಿಯ ರೋಟರಿ ಇಂಗ್ಲಿಷ್ ಮಾಧ್ಯಮ ಶಾಲೆಯಲ್ಲಿ ಪ್ರಾಥಮಿಕ ಹಾಗೂ ಮಾಧ್ಯಮಿಕ ಶಿಕ್ಷಣ ಪಡೆದು ಬಿವಿಬಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಬಿಇ ಮೆಕ್ಯಾನಿಕಲ್ ಪದವೀಧರರಾಗಿದ್ದಾರೆ.
- ಸಂಸತ್ ಭವನದ ಬಳಿಯ ದಾರುಣ ಘಟನೆ: ವ್ಯಕ್ತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ
- ಸಿದ್ದರಾಮಯ್ಯ ಹೆಸರನ್ನು ರಸ್ತೆಗೆ ಇಟ್ಟರೆ ತಪ್ಪೇನು? – ಸಿಎಂ ಪರ ನಿಂತುಕೊಂಡ ಪ್ರತಾಪ್ ಸಿಂಹ
- ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ಏರ್ಸ್ಟ್ರೈಕ್: 15 ಮಂದಿ ಮೃತ್ಯು
- ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ !
- ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಬಿಡುಗಡೆ
More Stories
ಸಿದ್ದರಾಮಯ್ಯ ಹೆಸರನ್ನು ರಸ್ತೆಗೆ ಇಟ್ಟರೆ ತಪ್ಪೇನು? – ಸಿಎಂ ಪರ ನಿಂತುಕೊಂಡ ಪ್ರತಾಪ್ ಸಿಂಹ
ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ !
ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು