ಜನ ಬಯಸಿದರೆ ನಾನು ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತೇನೆ ಎನ್ನುವ ಮೂಲಕ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಇಂಗಿತವನ್ನು ನಟ ಅಭಿಷೇಕ್ ಅಂಬರೀಶ್ ವ್ಯಕ್ತಪಡಿಸಿದರು.
ಮದ್ದೂರು ತಾಲೂಕಿನ ಹುಳುಗನಹಳ್ಳಿ ಗ್ರಾಮದಲ್ಲಿ ಅಂಬರೀಶ್ ಅಭಿಮಾನಿಗಳಿಗೆ ಫುಡ್‍ಕಿಟ್ ವಿತರಿಸಿ ಸುದ್ದಿಗಾರರ ಜೊತೆ ಮಾತನಾಡಿದ ಅಭಿಷೇಕ್ ಅಂಬರೀಶ್, ಮುಂದೆ ರಾಜಕೀಯ ಪ್ರವೇಶ ಮಾಡುತ್ತಿರಾ ಎಂಬ ಪ್ರಶ್ನೆಗೆ ಉತ್ತರಿಸಿ, ಭವಿಷ್ಯದಲ್ಲಿ ಏನು ಬೇಕಾದರೂ ಬದಲಾವಣೆಯಾಗಬಹುದು.
ಜನ ಬಯಸಿದರೆ ಖಂಡಿತ ನಾನು ರಾಜಕೀಯಕ್ಕೆ ಬರುತ್ತೇನೆ. ಮದ್ದೂರಿಗಾಗಲಿ, ಮಂಡ್ಯಗಾಗಲಿ ಜಿಲ್ಲೆಯಲ್ಲಿರುವ ಏಳು ಕ್ಷೇತ್ರಗಳಿಗೂ ಒಳ್ಳೆಯ ಎಂಎಲ್‍ಎಗಳು ಸಿಗಬೇಕು. ಒಳ್ಳೆಯ ಜನಪ್ರತಿನಿಧಿಗಳು ಸಿಗಬೇಕು ಯಾರ ಮನೆಯವರು ನನಗೆ ಬೇಕಾದವರು ಅಂತಲ್ಲ ಎಂದರು. ಈ ಮೂಲಕ ರಾಜಕೀಯಕ್ಕೆ ಎಂಟ್ರಿ ಕೊಡುವ ಸೂಚನೆಯನ್ನು ಅಭಿಷೇಕ್ ನೀಡಿದ್ದಾರೆ.
- ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಬಿಡುಗಡೆ
- ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
- ಸಿ.ಟಿ. ರವಿ ಪ್ರಕರಣ CID ಗೆ ಹಸ್ತಾಂತರ: ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ
- ಶಾಲಾ ಕೊಠಡಿಯಲ್ಲಿ ಯುವತಿಯ ಅತ್ಯಾಚಾರ: ಆರೋಪಿ ಬಂಧನ
- ಡಿ.ಕೆ. ಸುರೇಶ್ ತಂಗಿ ಎಂದು ಹೇಳಿಕೊಂಡು 8.41 ಕೋಟಿ ಚಿನ್ನಾಭರಣ ವಂಚನೆ: ಎಫ್ಐಆರ್ ದಾಖಲು
More Stories
ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ