February 20, 2026

Newsnap Kannada

The World at your finger tips!

hockeymen

ಟೋಕಿಯೋ ಒಲಿಂಪಿಕ್ಸ್ : ಭಾರತ ಪುರುಷರ ಹಾಕಿ ತಂಡಕ್ಕೆ ಕಂಚಿನ ಪದಕ

Spread the love

ಟೋಕಿಯೋ ಒಲಿಂಪಿಕ್ಸ್ 2020 ರಲ್ಲಿ ಭಾರತ ಪುರುಷರ ಹಾಕಿ ತಂಡ
ಕಂಚಿನ ಪದಕ್ಕಾಗಿ ಜರ್ಮನಿ ವಿರುದ್ಧ ನಡೆದ ರೋಚಕ ಪಂದ್ಯದಲ್ಲಿ ಮನ್​ಪ್ರೀತ್ ಪಡೆ 4-5 ಗೋಲುಗಳ ಅಂತರದಲ್ಲಿ ಗೆದ್ದು ಐತಿಹಾಸಿಕ ಸಾಧನೆ ಮಾಡಿದೆ.

ಭಾರತಕ್ಕೆ ನಾಲ್ಕನೇ ಪದಕ ಸಿಕ್ಕಿದೆ. ಈ ಮೂಲಕ 41 ವರ್ಷಗಳ ಬಳಿಕ ಒಲಿಂಪಿಕ್ ಹಾಕಿಯಲ್ಲಿ ಭಾರತ ಚೊಚ್ಚಲ ಕಂಚಿನ ಪದಕವನ್ನು ತನ್ನದಾಗಿಸಿಕೊಂಡಿತು.

ಸಾಕಷ್ಟು ರೋಚಕತೆಯಿಂದ ಕೂಡಿದ್ದ ಕದನದಲ್ಲಿ ಪಂದ್ಯ ಆರಂಭವಾದ ಕೆಲವೇ ನಿಮಿಷದಲ್ಲಿ ಜರ್ಮನಿ ಖಾತೆ ತೆರೆಯಿತು.

hockey men1

ಮುಂದಿನ ನಿಮಿಷದಲ್ಲಿ ಭಾರತಕ್ಕೆ ಪೆನಾಲ್ಟಿ ಕಾರ್ನರ್ ಮೂಲಕ ಗೋಲು ದಾಖಲಿಸುವ ಅವಕಾಶ ಇತ್ತಾದರು ಸ್ವಲ್ಪದರಲ್ಲೇ ಕೈಚೆಲ್ಲಿತು.

ಈ ಮೂಲಕ ಮೊದಲ ಕ್ವಾರ್ಟರ್​ನಲ್ಲಿ ಜರ್ಮನಿ 1-0 ಮುನ್ನಡೆ ಸಾಧಿಸಿತು. ಎರಡನೇ ಕ್ವಾರ್ಟರ್​ನ ಆರಂಭದಲ್ಲೇ ಭಾರತ ಕಮ್​ಬ್ಯಾಕ್ ಮಾಡಿತು.

error: Content is protected !!