ಆಗಸ್ಟ್ 23ರಿಂದ. 9-10 ನೇ ತರಗತಿ ಯ ಶಾಲೆಗಳನ್ನು ಆರಂಭಿಸಲು ನಿರ್ಧಾರ ಮಾಡಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.
ಕೋವಿಡ್ ಸಂಬಂಧ ಸಿಎಂ ಶುಕ್ರವಾರ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಬೊಮ್ಮಾಯಿ ಎರಡು ಹಂತದಲ್ಲಿ ಶಾಲೆ ಆರಂಭಿಸಲು ಸರ್ಕಾರ ನಿರ್ಧಾರ ಮಾಡಿದೆ.
23ನೇ ತಾರೀಕಿನಿಂದ 9 ಹಾಗೂ 10ನೇ ತರಗತಿಗಳು ಆರಂಭ ಆಗಲಿದೆ ಎಂದು ತಿಳಿಸಿದರು.
9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ದಿನ ಬಿಟ್ಟು ದಿನ ಕ್ಲಾಸ್ ನಡೆಯಲಿದೆ. ತಿಂಗಳಾಂತ್ಯಕ್ಕೆ 8ನೇ ತರಗತಿವರೆಗೆ ಶಾಲೆ ತೆರೆಯೋ ಬಗ್ಗೆ ನಿರ್ಧಾರ ಮಾಡಿದ್ದೇವೆ.
ಕೋವಿಡ್ ತೀವ್ರತೆ ಹೇಗಿರುತ್ತೆ ಅನ್ನೋ ಆಧಾರದಲ್ಲಿ ಈ ರೀತಿಯ ನಿರ್ಧಾರ ಎಂದು ಬೊಮ್ಮಾಯಿ ತಿಳಿಸಿದರು.
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
- ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ
- ನ.20ರಂದು ಕರ್ನಾಟಕದಲ್ಲಿ ಬಾರ್ ಬಂದ್
- ಮಂಡ್ಯದ ಕಾರ್ಮೆಲ್ ಕಾಲೇಜಿನ ಪ್ರಥಮ, ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ
More Stories
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ