ನಾನು ರಾಜಕೀಯಕ್ಕೆ ಪಾದಾರ್ಪಣೆ ಮಾಡಿ ಬಿಜೆಪಿ ಸೇರುತ್ತೇನೆ ಎಂಬ ವದಂತಿಗೆ ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣವರ್ ಸ್ಪಷ್ಟನೆ ನೀಡಿ ಪತ್ರ ಬರೆದಿದ್ದಾರೆ.
ನಾನು ಭರವಸೆ ಎಂಬ ಪುಸ್ತಕವನ್ನು ಬರೆಯುತ್ತಿದ್ದೇನೆ. ಹೀಗಾಗಿ ಇತ್ತೀಚೆಗೆ ನನ್ನ ರಜೆ ದಿನಗಳಲ್ಲಿ ನನ್ನ ಹಳೆಯ ಸ್ನೇಹಿತರ ಮನೆಗಳನ್ನು ದೇವಸ್ಥಾನಗಳನ್ನು, ಶ್ರೀ ಮಠಗಳನ್ನು ಭೇಟಿಯಾಗಿ ಮಾಹಿತಿ ಕಲೆಹಾಕುತ್ತಿದ್ದೇನೆ ಎಂದಿದ್ದಾರೆ.
ನನ್ನ ಭೇಟಿಯ ಕೆಲವು ಫೋಟೋಗಳನ್ನು ಉಪಯೋಗಿಸಿಕೊಂಡು ಕೆಲವು ಮಾಧ್ಯಮಗಳು ವಿಶೇಷವಾದ ಅರ್ಥವನ್ನು ಕಲ್ಪಸಿ ಬಿತ್ತರಿಸುತ್ತಿವೆ. ಈ ವಿಚಾರ ನನ್ನ ಗಮನಕ್ಕೆ ಬಂದಿದೆ. ಈ ಸುದ್ದಿಗಳು ಸತ್ಯಕ್ಕೆ ದೂರವಾಗಿದೆ. ಅದಕ್ಕೆ ಯಾವುದೇ ವಿಶೇಷತೆ ಮತ್ತು ಅಪಾರ್ಥವನ್ನು ಕಲ್ಪಿಸಬೇಡಿ ಎಂದು ಹೇಳಿದ್ದಾರೆ.
ನಾನು ರಾಜಕೀಯ ಸೇರುವುದು ಸತ್ಯಕ್ಕೆ ದೂರವಾದ ಸಂಗತಿ ಎಂದಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ
ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ