December 20, 2024

Newsnap Kannada

The World at your finger tips!

old mysuru , BJP Parva , CM

BJP Parva begins in Old Mysore Province - CM Bommai ಹಳೇ ಮೈಸೂರು ಪ್ರಾಂತದಲ್ಲಿ ಬಿಜೆಪಿ ಪರ್ವ ಆರಂಭ - ಸಿಎಂ ಬೊಮ್ಮಾಯಿ

ನೂತನ 29 ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ? ಯಾವ ಖಾತೆ?

Spread the love

ಸಿಎಂ ಬಸವರಾಜ ಬೊಮ್ಮಾಯಿ ಕೊನೆಗೂ ನೂತನ ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡಿದ್ದಾರೆ.

ಸಿಎಂ ಬಸವರಾಜ್ ಬೊಮ್ಮಾಯಿ ಜುಲೈ 28 ರಂದು ಪ್ರಮಾಣವಚನ ಸ್ವೀಕಾರ ಮಾಡಿದ್ದರು. ಆಗಸ್ಟ್ 4 ರಂದು ಸಚಿವ ಸಂಪುಟ ರಚನೆ ಮಾಡಿದ್ದರು.

ಪ್ರಮಾಣವಚನ ಸ್ವೀಕಾರ ಮಾಡಿದ 29 ಮಂದಿಗೂ ಇದೀಗ ಖಾತೆಗಳನ್ನು ಹಂಚಿಕೆ ಮಾಡಿದ್ದಾರೆ.

minister p1
ministers p2
ministers p3
ministers p4
Copyright © All rights reserved Newsnap | Newsever by AF themes.
error: Content is protected !!