ಕರೋನಾ ಆತಂಕದ ನಡುವೆಯೇ ಜುಲೈ 19 ಹಾಗೂ 21 ರಂದು ನಡೆದಿದ್ದ SSLC ಪರೀಕ್ಷೆಯ ಫಲಿತಾಂಶ ಆಗಸ್ಟ್ 9 ರಂದು ಪ್ರಟಕವಾಗಲಿದೆ.
ಸೋಮವಾರ ಮಧ್ಯಾಹ್ನ 3 ಗಂಟೆಗೆ ನೂತನ ಸಚಿವ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸುದ್ದಿಗೋಷ್ಠಿಯಲ್ಲಿ ಫಲಿತಾಂಶ ಪ್ರಕಟ ಮಾಡಲಿದ್ದಾರೆ.
ಫಲಿತಾಂಶ ನೋಡುವುದು ಹೇಗೆ?
- ಈ ಲಿಂಕ್ ಗೆ ಹೋಗಿ https://sslc.karnataka.gov.in/
- ಲಾಗಿನ್ ವಿವರಗಳನ್ನು ನಮೂದಿಸಿ
- ಸಬ್ ಮಿಟ್ ಕ್ಲಿಕ್ ಮಾಡಿ
- ನಿಮ್ಮ ಫಲಿತಾಂಶ ಡೌನ್ ಲೋಡ್ ಮಾಡಿ
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು