ರಾಜ್ಯದಲ್ಲಿ ಭಾನುವಾರ1,598 ಕರೋನಾ ವೈರಸ್ ಪ್ರಕರಣಗಳು ಪತ್ತೆಯಾಗಿವೆ. ಚಿಕಿತ್ಸೆ ಫಲಿಸದೇ ಇಂದು 20 ಮಂದಿ ಸಾವನ್ನಪ್ಪಿದ್ದಾರೆ.
- ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 29,18,525 ಕ್ಕೆ ಏರಿಕೆ
- ಇಂದು ಗುಣಮುಖರಾಗಿ ಡಿಸ್ಟಾರ್ಜ್ ಆದವರು 1,914
- ಇದುವರೆಗೂ ಗುಣಮುಖರಾಗಿ ಡಿಸ್ಚಾರ್ಜ್ ಆದವರು 28,57,776
- ಕೊರೊನಾ ವೈರಸ್ ಸೋಂಕಿನ ಸಕ್ರಿಯ ಪ್ರಕರಣಗಳ ಸಂಖ್ಯೆ 23,930 ಕ್ಕೆ ಇಳಿಕೆ.
- ಚಿಕಿತ್ಸೆ ಫಲಿಸದೇ ಇಂದು ಸಾವನ್ನಪ್ಪಿದವರ ಸಂಖ್ಯೆ 20
- ರಾಜ್ಯದಾದ್ಯಂತ ಇಲ್ಲಿಯವರೆಗೆ ಸಾವನ್ನಪ್ಪಿದವರ ಒಟ್ಟು ಸಂಖ್ಯೆ 36,793.
ಜಿಲ್ಲಾವಾರು ವಿವರ:
ಬಾಗಲಕೋಟೆ 02
ಬಳ್ಳಾರಿ 10
ಬೆಳಗಾವಿ 37
ಬೆಂಗಳೂರು ಗ್ರಾಮಾಂತರ 25
ಬೆಂಗಳೂರು ನಗರ 348
ಬೀದರ್ 02
ಚಾಮರಾಜನಗರ 22
ಚಿಕ್ಕಬಳ್ಳಾಪುರ 12
ಚಿಕ್ಕಮಗಳೂರು 52
ಚಿತ್ರದುರ್ಗ 22
ದಕ್ಷಿಣಕನ್ನಡ 438
ದಾವಣಗೆರೆ 15
ಧಾರವಾಡ 07
ಗದಗ 01
ಹಾಸನ 80
ಹಾವೇರಿ 02
ಕಲಬುರಗಿ 05
ಕೊಡಗು 83
ಕೋಲಾರ 36
ಕೊಪ್ಪಳ 07
ಮಂಡ್ಯ 31
ಮೈಸೂರು 98
ರಾಯಚೂರು 04
ರಾಮನಗರ 00
ಶಿವಮೊಗ್ಗ 37
ತುಮಕೂರು 38
ಉಡುಪಿ 129
ಉತ್ತರಕನ್ನಡ 53
ವಿಜಯಪುರ 01
ಯಾದಗಿರಿ 01
- ಎಲೆಕ್ಟ್ರಿಕ್ ಸ್ಕೂಟರ್ ಶೋರೂಮ್ ಬೆಂಕಿಗೆ ಆಹುತಿ – ಯುವತಿ ಸಜೀವ ದಹನ
- 100 ಕೋಟಿ ವಂಚನೆ ಪ್ರಕರಣ: ದೆಹಲಿಯಲ್ಲಿ ಚೀನಾ ಪ್ರಜೆ ಬಂಧನ
- ರೈತರ ಕೃಷಿ ಪಂಪ್ಸೆಟ್ಗಳಿಗೆ ಉಚಿತ ವಿದ್ಯುತ್ : ಸಚಿವ ಜಾರ್ಜ್ ಪ್ರಕಟ
- ಶಬರಿಮಲೈ ಭಕ್ತರಿದ್ದ ಬಸ್ ಪಲ್ಟಿ: ರಾಜ್ಯದ 27 ಮಂದಿ ಗಾಯ
- ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭಾರತ ತಂಡದ ಟಿ20 ನಾಯಕ ಸೂರ್ಯಕುಮಾರ್ ಯಾದವ್ ಭೇಟಿ
More Stories
ನಕ್ಸಲ್ ನಾಯಕ ವಿಕ್ರಂ ಗೌಡ ಎನ್ಕೌಂಟರ್: ಗೃಹಸಚಿವ ಪರಮೇಶ್ವರ್ ದೃಢೀಕರಣ
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಆಯೋಧ್ಯೆ ರಾಮಮಂದಿರಕ್ಕೆ ಸ್ಫೋಟದ ಬೆದರಿಕೆ: ಆರ್ಡಿಎಕ್ಸ್ ಬಳಸಿ ಧ್ವಂಸಗೊಳಿಸುವ ಎಚ್ಚರಿಕೆ