ಕೊರೋನಾ ಭೀತಿಯ ನಡುವೆಯೂ ರಾಜ್ಯದ ಮೂರು ನಗರ ಪಾಲಿಕೆ ಚುನಾವಣೆಗೆ ದಿನಾಂಕ ನಿಗದಿ ಮಾಡಲಾಗಿದೆ.
ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಕಲಬುರಗಿ ನಗರ ಪಾಲಿಕೆಗಳಿಗೆ ರಾಜ್ಯ ಚುನಾವಣಾ ಆಯೋಗವು ಸೆಪ್ಟೆಂಬರ್ 3 ರಂದು ಚುನಾವಣೆ ದಿನಾಂಕ ನಿಗದಿ ಮಾಡಿದೆ.
ಆಗಸ್ಟ್ 16 ರಂದು ಚುನಾವಣಾ ಅಧಿಸೂಚನೆ ಪ್ರಕಟವಾಗಲಿದೆ. ಆಗಸ್ಟ್ 23 ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಸೆಪ್ಟೆಂಬರ್ 3ರಂದು ಮತದಾನ ನಡೆಯಲಿದೆ. ಸೆಪ್ಟೆಂಬರ್ 6 ರಂದು ಫಲಿತಾಂಶ ಪ್ರಕಟ.
ಆ.16ರಂದು ಜಿಲ್ಲಾಧಿಕಾರಿಗಳು ಚುನಾವಣಾ ಅಧಿಸೂಚನೆ ಹೊರಡಿಸಲಿದ್ದಾರೆ. ಅಂದೇ ಮೂರು ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರಲಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು