ಕಳೆದ ರಾತ್ರಿ 1.30ರ ಸುಮಾರಿಗೆ
ದುಷ್ಕರ್ಮಿಗಳು ಬೆಂಗಳೂರಿನ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಸತೀಸ್ ರೆಡ್ಡಿ ಮನೆ ಮುಂದೆ ನಿಲ್ಲಿಸಿದ್ದ ಎರಡು ಕಾರುಗಳಿಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ.
ಬೊಮ್ಮನಹಳ್ಳಿಯ ಸತೀಶ್ ರೆಡ್ಡಿ ಅವರ ನಿವಾಸದ ಬಳಿ ನಿಲ್ಲಿಸಿದ್ದ ಎರಡು ಐಷಾರಾಮಿ ಕಾರಿಗೆ ತಡರಾತ್ರಿ 1.30 ಸುಮಾರಿಗೆ ನಾಲ್ವರು ದುಷ್ಕರ್ಮಿಗಳು ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ.
ಈ ಘಟನೆ ಸಂಬಂಧ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚುವರಿ ಪೊಲೀಸ್ ಆಯುಕ್ತ ಮುರುಗನ್ ಭೇಟಿ ನೀಡಿ ಪರಿಶೀಲನೆ ಮಾಡಿದರು.
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
- ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
- ಚುನಾವಣೆಗೂ ಮುನ್ನ ಕೇಜ್ರಿವಾಲ್ ಸಂಕಷ್ಟ – ಮದ್ಯ ನೀತಿ ಹಗರಣ ಪ್ರಕರಣದಲ್ಲಿ ಇಡಿಗೆ ರಾಜ್ಯಪಾಲರ ಅನುಮತಿ
- ನೆಲಮಂಗಲ ಟೀ ಬೇಗೂರು ಬಳಿ ಭೀಕರ ಸರಣಿ ಅಪಘಾತ: ಒಂದೇ ಕುಟುಂಬದ 6 ಮಂದಿ ಸಾವು
- ಪ್ರತಿ ಗ್ರಾ.ಪಂ ಅಭಿವೃದ್ಧಿಗೆ 8-9 ಕೋಟಿ ರೂ. ಅನುದಾನ: ಸಚಿವ ಮಧು ಬಂಗಾರಪ್ಪ
More Stories
ವಿರಾಟ್ ಕೊಹ್ಲಿಗೆ ಬಿಬಿಎಂಪಿ ನೋಟಿಸ್
ಮಂಡ್ಯ: 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ
2025ರಿಂದ ಕ್ಯಾನ್ಸರ್ ಲಸಿಕೆ ಉಚಿತ ವಿತರಣೆ: ಮಹತ್ವದ ವೈದ್ಯಕೀಯ ಸಾಧನೆ