ಕನ್ನಡ ಚಿತ್ರರಂಗದ ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ತಪ್ಪು ಆಸ್ತಿ ಲೆಕ್ಕ ನೀಡಿ ಪಾಲಿಕೆಗೆ ಕೋಟಿ ಕೋಟಿ ತೆರಿಗೆಯನ್ನು ವಂಚಿಸಿದ್ದಾರೆ ಎಂದು ಬಿಜೆಪಿ ಮುಖಂಡ ಎನ್.ಆರ್. ರಮೇಶ್ ಆರೋಪಿಸಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ರಮೇಶ್ ಈ ಕುರಿತಂತೆ ದಾಖಲೆಗಳ ಸಮೇತ ಪಾಲಿಕೆ ಆಯುಕ್ತರಿಗೆ ಎನ್ಆರ್ ರಮೇಶ್ ದೂರು ಕೂಡ ಕೊಟ್ಟಿದ್ದಾರೆ.
ಜಾಲಹಳ್ಳಿ ಕ್ರಾಸ್ ಬಳಿಯಿರುವ ರಾಕ್ ಲೈನ್ ಮಾಲ್ನಿಂದ ತೆರಿಗೆ ವಂಚನೆ ಮಾಡಲಾಗಿದೆ. 2012-13 ರಿಂದ ಆಸ್ತಿಯ ವಿಸ್ತೀರ್ಣದಲ್ಲಿ ತಪ್ಪು ಲೆಕ್ಕ ತೋರಿಸಿ ಕೋಟಿಗಟ್ಟಲೇ ತೆರಿಗೆ ವಂಚನೆ ಮಾಡಿದ್ದಾರೆ ಎಂದು ಎನ್ಆರ್ ರಮೇಶ್ ದೂರಿದರು.
ಟಾಪ್ 100 ತೆರಿಗೆ ವಂಚಕರ ಪಟ್ಟಿಯಲ್ಲೂ ರಾಕ್ ಲೈನ್ ಹೆಸರು ಕಂಡು ಬಂದಿಲ್ಲ. ಇದು ಸಾಕಷ್ಟು ಸಂಶಯಕ್ಕೆ ಕಾರಣವಾಗಿದೆ. ರಾಕ್ಲೈನ್ ತೆರಿಗೆ ವಂಚನೆ ಮಾಡಿರುವ ಕುರಿತ ದಾಖಲೆಗಳನ್ನು ಬಿಡುಗಡೆ ಮಾಡಿ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತರಿಗೆ ದಾಖಲೆಗಳೊಂದಿಗೆ ರಮೇಶ್ ದೂರು ನೀಡಿದ್ದಾರೆ.
- ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಬಿಡುಗಡೆ
- ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
- ಸಿ.ಟಿ. ರವಿ ಪ್ರಕರಣ CID ಗೆ ಹಸ್ತಾಂತರ: ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ
- ಶಾಲಾ ಕೊಠಡಿಯಲ್ಲಿ ಯುವತಿಯ ಅತ್ಯಾಚಾರ: ಆರೋಪಿ ಬಂಧನ
- ಡಿ.ಕೆ. ಸುರೇಶ್ ತಂಗಿ ಎಂದು ಹೇಳಿಕೊಂಡು 8.41 ಕೋಟಿ ಚಿನ್ನಾಭರಣ ವಂಚನೆ: ಎಫ್ಐಆರ್ ದಾಖಲು
More Stories
ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ