ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿಗೆ ಸೇರಿದ ಎರಡು ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಪೋಲಿಸರು ಬಂಧಿಸಿದ್ದಾರೆ. ನವೀನ್ ಕಾಳಪ್ಪ , ಸಾಗರ್ ಹಾಗೂ ಶ್ರೀ ಧರ್ ಗೌಡ ಅವರುಗಳೇ ಬಂಧಿತರು.
ಕಾರಿಗೆ ಬೆಂಕಿ ಹಚ್ಚಿದ ಪ್ರಕರಣದ ವೇಳೆ ಇಬ್ಬರು ಆರೋಪಿಗಳಿಗೆ ಸುಟ್ಟ ಗಾಯಳಾಗಿವೆ. ಕೃತ್ಯಕ್ಕೆ ಬಳಕೆ ಮಾಡಿದ ವಾಹನವನ್ನು ಪೋಲೀಸರು ವಶಪಡಿಸಿಕೊಂಡಿದ್ದಾರೆ.
ಹೊಂಗಸಂದ್ರ ಓಣಿಯಲ್ಲಿ ಅಡಗಿದ್ದ ಈ ಆರೋಪಿಗಳು ಕುಡಿದ ಮತ್ತಿನಲ್ಲಿ ಈ ದುಷ್ಕೃತ್ಯ ಮಾಡಿದ್ದಾರೆ. ಆದರೆ ನಿರ್ದಿಷ್ಟ ಕಾರಣ ಇಲ್ಲ ಎಂದು ಪೋಲಿಸರ ತನಿಖೆಯಿಂದ ಗೊತ್ತಾಗಿದೆ.
ಆಗ್ನೇಯ ವಿಭಾಗದ ಪೋಲಿಸರು ಈ ದುಷ್ಕೃತ್ಯ ಎಸಗಿದವರನ್ನು ಬಂಧಿಸುವ ಮುನ್ನ ಹಲವಾರು ಸಿಸಿಟಿವಿ ಗಳನ್ನು ಪರಿಶೀಲನೆ ಮಾಡಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ