February 21, 2026

Newsnap Kannada

The World at your finger tips!

t 20

ಅಕ್ಟೋಬರ್ 17 ರಿಂದ ನವೆಂಬರ್ 14 ರ ವರೆಗೆ ಟಿ 20 ವಿಶ್ವಕಪ್ ಟೂರ್ನಿ

Spread the love

ಈ ವರ್ಷ ಯುಎಇ ಹಾಗೂ ಓಮನ್‌ನಲ್ಲಿ ನಡೆಯಲಿರುವ ಬಹುನಿರೀಕ್ಷಿತ ಐಸಿಸಿ ಪುರುಷರ ಟಿ20 ವಿಶ್ವಕಪ್‌ ಟೂರ್ನಿಯ ವೇಳಾಪಟ್ಟಿಯನ್ನು ಅಂತರರಾಷ್ಟ್ರೀಯ ಕ್ರಿಕೆಟ್ ಸಮಿತಿ (ಐಸಿಸಿ) ಪ್ರಕಟ ಮಾಡಿದೆ. ಇದರ ಪ್ರಕಾರ ಟೂರ್ನಿಗೆ ಅಕ್ಟೋಬರ್ 17 ರಂದು ಚಾಲನೆ ಸಿಗಲಿದೆ.

ನವೆಂಬರ್ 14 ರಂದು ಫೈನಲ್ ಪಂದ್ಯ ನಡೆಯಲಿದೆ. ಅಕ್ಟೋಬರ್ 17 ಮೊದಲ ರೌಂಡ್ ಪಂದ್ಯ ಒಮನ್ ಮತ್ತು ಪಿಎನ್​ಜಿ ನಡುವೆ ನಡೆಯಲಿದೆ.

ಭಾರತ ಹಾಗೂ ಪಾಕಿಸ್ತಾನ ನಡುವೆ ಅಕ್ಟೋಬರ್ 24 ರಂದು ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ.

error: Content is protected !!