ಅಭಿನಯ ಮಾತ್ರವಲ್ಲ ನೃತ್ಯ ಮತ್ತು ಸ್ಟಂಟ್ಸ್ ಮೂಲಕ ಕೊಟ್ಯಾಂತರ ಅಭಿಮಾನಿಗಳ ಮನಗೆದ್ದಿರುವ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ವರಮಹಾಲಕ್ಷ್ಮಿ ಹಬ್ಬದ ದಿನದಂದು ತಮ್ಮ ಅಭಿಮಾನಿಗಳಿಗೆ ವಿಶೇಷ “ಗಿಫ್ಟ್’ ನೀಡಿದ್ದಾರೆ.
ತಮ್ಮ ಮನೆಯಲ್ಲಿರುವ ಜಿಮ್‌ನಲ್ಲಿ ಸಖತ್ತಾಗಿ ವರ್ಕೌಟ್ ಮಾಡಿರುವ ವಿಡಿಯೋವೊಂದನ್ನು ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಹಸಿರು ಬಣ್ಣದ ಟಿ ಶರ್ಟ್ ಮತ್ತು ಶಾರ್ಟ್ ಧರಿಸಿ ಕಿಕ್ ಬಾಕ್ಸಿಂಗ್ ಬ್ಯಾಗ್‌ಗೆ ಒದೆಯುತ್ತಿರುವ ದ್ಯಶ್ಯ ನಯನ ಮನೋಹರ.
ಆರೋಗ್ಯವೇ ನಿಜವಾದ ಸಂಪತ್ತು ಎಂಬುದನ್ನು ನಾವು ತಿಳಿಯೋಣ. ವರಮಹಾಲಕ್ಷ್ಮಿ ಹಬ್ಬದ ಶುಭಾಶಯ ಎಂದು ವಿಶ್ ಮಾಡಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು