ರಾಜ್ಯದ 6 ಎಂಜಿನಿಯರಿಂಗ್ ಕಾಲೇಜುಗಳ ಮಾನ್ಯತೆಯನ್ನು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ರದ್ದು ಮಾಡಿದೆ.
2021 -22ನೇ ಸಾಲಿನಿಂದ ಈ ಕಾಲೇಜುಗಳನ್ನು ಮುಚ್ಚಲು ಸೂಚಿಸಲಾಗಿದೆ.
ವಿಟಿಯು ಈ ಕುರಿತಂತೆ ಪ್ರಕಟಣೆ ಹೊರಡಿಸಿ, ರದ್ದು ಮಾಡಿರುವ ಕಾಲೇಜು ಗಳ ವಿವರ ನೀಡಿದೆ.
- ಅಲ್ಫಾ ಕಾಲೇಜ್ ಆಫ್ ಎಂಜಿನಿಯರಿಂಗ್, ಬೆಂಗಳೂರು
- ಶೇಖ್ ಕಾಲೇಜ್ ಆಫ್ ಎಂಜಿನಿಯರಿಂಗ್, ಬೆಳಗಾವಿ
- ಇಸ್ಲಾಮಿಯಾ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಬೆಂಗಳೂರು
- ಏಕಲವ್ಯ ಇನ್ ಸ್ಟಿಟ್ಟೂಟ್ ಆಫ್ ಟೆಕ್ನಾಲಜಿ, ಚಾಮರಾಜ ನಗರ
- ಶ್ರೀ ವಿನಾಯಕ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಕೆಜಿಎಫ್
- ಬಿಟಿಎಲ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಆ್ಯಂಡ್ ಮ್ಯಾನೇಜ್ ಮೆಂಟ್ ಬೆಂಗಳೂರು
ಮಾನ್ಯತೆ ರದ್ದಾದ ಈ ಕಾಲೇಜುಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಬೇರೆ ಕಾಲೇಜುಗಳಲ್ಲಿ ಪ್ರವೇಶ ನೀಡಲಾಗುವುದು. ಈ ಕುರಿತು ಪ್ರತ್ಯೇಕ ಪ್ರಕಟಣೆ ಹೊರಡಿಸಲಾಗುವುದು.
ರದ್ದಾಗಿರುವ ಈ ಕಾಲೇಜುಗಳಲ್ಲಿ ಪ್ರವೇಶ ಮುಂದುವರಿಸಿದರೆ ಅದಕ್ಕೆ ವಿಟಿಯು ಜವಾಬ್ದಾರವಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
- ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಬಿಡುಗಡೆ
- ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
- ಸಿ.ಟಿ. ರವಿ ಪ್ರಕರಣ CID ಗೆ ಹಸ್ತಾಂತರ: ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ
- ಶಾಲಾ ಕೊಠಡಿಯಲ್ಲಿ ಯುವತಿಯ ಅತ್ಯಾಚಾರ: ಆರೋಪಿ ಬಂಧನ
- ಡಿ.ಕೆ. ಸುರೇಶ್ ತಂಗಿ ಎಂದು ಹೇಳಿಕೊಂಡು 8.41 ಕೋಟಿ ಚಿನ್ನಾಭರಣ ವಂಚನೆ: ಎಫ್ಐಆರ್ ದಾಖಲು
More Stories
ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
ಸಿ.ಟಿ. ರವಿ ಪ್ರಕರಣ CID ಗೆ ಹಸ್ತಾಂತರ: ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ
ಶಾಲಾ ಕೊಠಡಿಯಲ್ಲಿ ಯುವತಿಯ ಅತ್ಯಾಚಾರ: ಆರೋಪಿ ಬಂಧನ