ರಾಜ್ಯದಲ್ಲಿ ಭಾನುವಾರ 1,189 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.
ಚಿಕಿತ್ಸೆ ಫಲಿಸದೇ ಇಂದು 22 ಮಂದಿ ಸಾವನ್ನಪ್ಪಿದ್ದಾರೆ.
- ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 29,38,616 ಕ್ಕೆ ಏರಿಕೆ
- ಇಂದು ಗುಣಮುಖರಾಗಿ ಡಿಸ್ಚಾರ್ಜ್ ಆದವರು 1,456
- ಇದುವರೆಗೂ ಗುಣಮುಖರಾಗಿ ಡಿಸ್ಚಾರ್ಜ್ ಆದವರು 28,80,889
- ಕೊರೊನಾ ವೈರಸ್ ಸೋಂಕಿನ ಸಕ್ರಿಯ ಪ್ರಕರಣಗಳ ಸಂಖ್ಯೆ 20,556 ಕ್ಕೆ ಇಳಿಕೆ.
- ರಾಜ್ಯದಾದ್ಯಂತ ಇಲ್ಲಿಯವರೆಗೆ ಸಾವನ್ನಪ್ಪಿದವರ ಒಟ್ಟು ಸಂಖ್ಯೆ 37,145
ಜಿಲ್ಲಾವಾರು ವಿವರ:
ಬಾಗಲಕೋಟೆ 04
ಬಳ್ಳಾರಿ 05
ಬೆಳಗಾವಿ 34
ಬೆಂಗಳೂರು ಗ್ರಾಮಾಂತರ 12
ಬೆಂಗಳೂರು ನಗರ 267
ಬೀದರ್ 03
ಚಾಮರಾಜನಗರ 08
ಚಿಕ್ಕಬಳ್ಳಾಪುರ 01
ಚಿಕ್ಕಮಗಳೂರು 50
ಚಿತ್ರದುರ್ಗ 10
ದಕ್ಷಿಣಕನ್ನಡ 286
ದಾವಣಗೆರೆ 19
ಧಾರವಾಡ 04
ಗದಗ 02
ಹಾಸನ 75
ಹಾವೇರಿ 01
ಕಲಬುರಗಿ 00
ಕೊಡಗು 55
ಕೋಲಾರ 08
ಕೊಪ್ಪಳ 01
ಮಂಡ್ಯ 19
ಮೈಸೂರು 79
ರಾಯಚೂರು 01
ರಾಮನಗರ 05
ಶಿವಮೊಗ್ಗ 24
ತುಮಕೂರು 39
ಉಡುಪಿ 132
ಉತ್ತರಕನ್ನಡ 40
ವಿಜಯಪುರ 02
ಯಾದಗಿರಿ 03
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು