ತಮಿಳುನಾಡಿಗೆ ಸೆಪ್ಟೆಂಬರ್ ನಲ್ಲಿ 6 ರಿಂದ 7 ಟಿಎಂಸಿ ನೀರು ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಕರ್ನಾಟಕಕ್ಕೆ ಸೂಚಿಸಿದೆ.
ತಮಿಳುನಾಡು ಸಲ್ಲಿಸಿದ ನೀರು ಬಿಡುಗಡೆಯ ಅರ್ಜಿ ಪರಿಶೀಲನೆ ಮಾಡಲು ಸಭೆ ಸೇರಿದ್ದ ಸದಸ್ಯರು ಈ ನಿರ್ಧಾರ ಕೈಗೊಂಡರು.
ಜೂನ್, ಜುಲೈ ,ಆಗಸ್ಟ್ ನಲ್ಲಿ 27 ಟಿಎಂಸಿ ನೀರನ್ನು ತಮಿಳುನಾಡಿಗೆ ಬಿಡಬೇಕಿತ್ತು. ಈಗ ಸಧ್ಯಕ್ಕೆ 6ರಿಂದ 7 ಟಿಎಂಸಿ ನೀರನ್ನು ಬಿಡುಗಡೆ ಮಾಡುವಂತೆ ಸೂಚಿಸಿದೆ.
ಕೃಷ್ಣರಾಜಸಾಗರ ಆಣೆಕಟ್ಟಿನಲ್ಲಿ ನೀರಿನ ಸಂಗ್ರಹ ಪ್ರಮಾಣ ಕುಸಿದಿದೆ. ಮಳೆ ಕಡಿಮೆ ಆಗುತ್ತಿರುವ ಹಿನ್ನೆಲೆಯಲ್ಲಿ ಒಳ ಹರಿವೂ ಕೂಡ ಕುಸಿದಿದೆ. ಇಂದಿನ ನೀರಿನ ಮಟ್ಟ 117 ಅಡಿ ಆಸುಪಾಸಿನಲ್ಲಿದೆ.
- ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
- IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
- ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
- ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ
- ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಗೊ.ರು.ಚ ಆಯ್ಕೆ
More Stories
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ