ಜ್ಯೂನಿಯರ್ ಚಿರುವನ ನಿಜ ಹೆಸರು ಏನು ಎಂಬುದು ನಾಳೆ ಬಹಿರಂಗವಾಗಲಿದೆ.
ಸ್ಯಾಂಡಲ್‍ವುಡ್ ದಿವಂಗತ ನಟ ಚಿರಂಜೀವಿ ಸರ್ಜಾ ಮತ್ತು ನಟಿ ಮೇಘನಾ ರಾಜ್ ದಂಪತಿಯ ಪ್ರೀತಿಯ ಪುತ್ರನೇ ಜ್ಯೂನಿಯರ್ ಚಿರು.
ಈ ಜ್ಯೂನಿಯರ್ ಚಿರು ಹುಟ್ಟಿದ ದಿನದಿಖದಲೂ ಚಿಂಟು, ಸಿಂಬಾ, ಪಾಪ ಕುಟ್ಟಿ, ಜೂನಿಯರ್ ಚಿರು, ಜ್ಯೂನಿಯರ್ ಸಿಂಗ ಹೀಗೆ ಹಲವಾರು ಮುದ್ದಾದ ಹೆಸರುಗಳಲ್ಲಿ ಕುಟುಂಬದವರು ಹಾಗೂ ಅಭಿಮಾನಿಗಳು ಪ್ರೀತಿಯಿಂದ ಕರೆಯುತ್ತಿದ್ದರು.
ಆದರೆ ಸೆಪ್ಟೆಂಬರ್ 3ರಂದು ( ನಾಳೆ) ಜ್ಯೂನಿಯರ್ ಚಿರು ನಿಜವಾದ ಹೆಸರನ್ನು ಕುಟುಂಬದವರು ರಿವೀಲ್ ಮಾಡಲು ನಿರ್ಧರಿಸಿದ್ದಾರೆ.
ಈ ಕುರಿತಂತೆ ಮೇಘನಾ ರಾಜ್ ತಮ್ಮ ಇನ್‍ಸ್ಟಾಗ್ರಾಮ್ ಖಾತೆಯಲ್ಲಿ ವೀಡಿಯೋವೊಂದನ್ನು ಹಂಚಿಕೊಂಡಿದ್ದಾರೆ.
ಈ ವೀಡಿಯೋ ಮೇಘನಾ ಹಾಗೂ ಚಿರಂಜೀವಿ ಸರ್ಜಾ ಎಂಗೇಜ್ ಮೆಂಟ್ ವೀಡಿಯೋ ಆಗಿದೆ. ಇದರ ಜೊತೆಗೆ ಜ್ಯೂನಿಯರ್ ಚಿರುವಿನ ಹಲವಾರು ಹೆಸರುಗಳನ್ನು ಬಹಿರಂಗ ಪಡಿಸಿ.
ಕೊನೆಗೆ ಸೆಪ್ಟೆಂಬರ್ 3 ರಂದು ಜ್ಯೂನಿಯರ್ ಚಿರು ನಿಜವಾದ ಹೆಸರನ್ನು ರಿವೀಲ್ ಮಾಡುವುದಾಗಿ ಮೇಘನಾ ತಿಳಿಸಿದ್ದಾರೆ.
- SBIನಲ್ಲಿ 600 ಪ್ರೊಬೇಷನರಿ ಆಫೀಸರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
- ನಾಳೆಗಾಗಿ ಬಾಳಬೇಕು ಕೇಳು ನೊಂದ ಜೀವವೇ..!
- ತುಪ್ಪ ಎಂಬ ಮಹಾ ಔಷಧಿ
- ಸಂಸತ್ ಕಟ್ಟಡದ ಬಳಿ ಬೆಂಕಿ ಹಚ್ಚಿಕೊಂಡ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವು
- ಕರ್ತವ್ಯದ ವೇಳೆ ಬ್ರೈನ್ಸ್ಟ್ರೋಕ್ಗೆ ಬಲಿಯಾದ ಅರಣ್ಯ ಇಲಾಖೆ ನೌಕರ
More Stories
SBIನಲ್ಲಿ 600 ಪ್ರೊಬೇಷನರಿ ಆಫೀಸರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
ನಾಳೆಗಾಗಿ ಬಾಳಬೇಕು ಕೇಳು ನೊಂದ ಜೀವವೇ..!
ತುಪ್ಪ ಎಂಬ ಮಹಾ ಔಷಧಿ