ರಾಜ್ಯದಲ್ಲಿನ 3 ಮಹಾನಗರ ಪಾಲಿಕೆ ಚುನಾವಣೆ ಮತದಾನ ಶುಕ್ರವಾರ ಬೆಳಿಗ್ಗೆ ಆರಂಭವಾಗಿದೆ.
ಬೆಳಗಾವಿ, ಹುಬ್ಬಳ್ಳಿ-ಧಾರವಾಡ ಹಾಗೂ ಕಲಬುರಗಿ ಮಹಾನಗರ ಪಾಲಿಕೆಗಳಿಗೆ ಮತದಾನ ನಡೆಯುತ್ತಿದೆ.
ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆವರೆಗೆ ಮತದಾನ ನಡೆಯಲಿದೆ. ಜಿಲ್ಲಾಡಳಿತಗಳು ಸಕಲ ಸಿದ್ಧತೆ ಮಾಡಿಕೊಂಡಿವೆ. ಕೊರೊನಾ ನಿಯಮ ಪಾಲಿಸಿ ಮತದಾನ ನಡೆಸಲು ಅವಕಾಶ ಕಲ್ಪಿಸಲಾಗಿದೆ.
ಬೆಂಗಳೂರಿನ ಬಿಬಿಎಂಪಿ ಹೊರತು ಪಡಿಸಿದರೆ ರಾಜ್ಯದ ಅತೀ ದೊಡ್ಡ ಮಹಾನಗರ ಪಾಲಿಕೆಯಾಗಿರುವ ಹು-ಧಾ ಮಹಾನಗರ ಪಾಲಿಕೆ ಚುನಾವಣೆ 420 ಅಭ್ಯರ್ಥಿ ಸ್ಪರ್ಧೆ ಮಾಡಿದ್ದಾರೆ.
842 ಮತಗಟ್ಟೆಯಲ್ಲಿ ಮತದಾನ ನಡೆಯುತ್ತಿದೆ. ಹು-ಧಾ ಮಹಾನಗರ ಪಾಲಿಕೆ ಉತ್ತರ ಕರ್ನಾಟಕ ಭಾಗದ ಮೊದಲ ಕಾರ್ಪೊರೇಷನ್.
ಪಾಲಿಕೆ ವ್ಯಾಪ್ತಿಯಲ್ಲಿ ಪುರುಷರು- 4,03,657 ಮತ್ತು ಮಹಿಳಾ 4,07,891 ಮತದಾರರಿದ್ದಾರೆ.
8,11,632 ಮತದಾರರಿ ದ್ದಾರೆ. ಇನ್ನು ಬಿಜೆಪಿಯಿಂದ 82, ಕಾಂಗ್ರೆಸ್ ನಿಂದ 82, ಜೆಡಿಎಸ್ನಿಂದ 49, AAPಯಿಂದ 41 ಅಭ್ಯರ್ಥಿಗಲು ಕಣಕ್ಕೆ ಇಳಿದಿದ್ದು, ಪಕ್ಷೇತರ ಅಭ್ಯರ್ಥಿಗಳಾಗಿ 122 ಹಾಗೂ ಎಐಎಂಐಎಂ ಪಕ್ಷದಿಂದ 11 ಮಂದಿ ಚುನಾವಣಾ ಕಣದಲ್ಲಿ ಇದ್ದಾರೆ.
- ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
- 10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
- ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )
- ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ
- ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
More Stories
ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ