ಪಾಕಿಸ್ತಾನದ ಸಚಿವರೊಬ್ಬರು ಉದ್ಘಾಟನಾ ಸಮಾರಂಭದಲ್ಲಿ ತಕ್ಷಣಕ್ಕೆ ಕತ್ತರಿ ಸಿಗಲಿಲ್ಲ. ಕೊನೆಗೆ ಬಾಯಿಯಿಂದಲೇ ಟೇಪ್ ಕತ್ತರಿಸಿದ್ದಾರೆ.
ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಸಚಿವ ಫಯಾಜ್ ಅಲ್ ಹಸನ್ ಚೌಹಾಣ್ ಅವರು ಶೋ ರೂಮ್ ಉದ್ಘಾಟನೆಗಾಗಿ ಸಮಾರಂಭಕ್ಕೆ ಆಗಮಿಸಿದ್ದರು.
ಸಚಿವರು ಈ ಉದ್ಘಾಟನೆ ವೇಳೆ ಎಷ್ಟು ಪ್ರಯತ್ನಿಸಿದರೂ ಕತ್ತರಿಯಿಂದ ಕತ್ತರಿಸಲಾಗದ ರಿಬ್ಬನ್‍ಅನ್ನು ತಮ್ಮ ಬಾಯಿಯಿಂದಲೇ ಕಟ್ ಮಾಡಿದ್ದಾರೆ.
ಸಚಿವ ಫಯಾಜ್ ಉಲ್ ಹಸನ್ ಚೌಹಾಣ್ ಉದ್ಘಾಟನೆ ವೇಳೆ ಕತ್ತರಿಯನ್ನು ಹಿಡಿದಿದ್ದಾರೆ. ರಿಬ್ಬನ್ ಕತ್ತರಿಸಲು ಮುಂದಾಗುತ್ತಾರೆ. ಆದರೆ ಎಷ್ಟು ಪ್ರಯತ್ನಿಸಿದರೂ ಸಹ ಆ ಕತ್ತರಿಯಿಂದ ರಿಬ್ಬನ್ ಕಟ್ ಆಗಲಿಲ್ಲ. ತಕ್ಷಣ ತಮ್ಮ ಹಲ್ಲುಗಳಿಂದ ರಿಬ್ಬನ್ ಕತ್ತರಿಸಿದ ವೀಡಿಯೋ ಫುಲ್ ವೈರಲ್ ಆಗಿದೆ.
- ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
- 10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
- ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )
- ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ
- ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
More Stories
ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )