ಸೆ 5 ರಂದು ನಡೆಯಲಿರುವ ಶಿಕ್ಷಕರ ದಿನಾಚರಣೆ ಅಂಗವಾಗಿ ರಾಜ್ಯ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಪಟ್ಟಿಯನ್ನು ಪ್ರಕಟಿಸಲಾಗಿದೆ.
ಪ್ರಾಥಮಿಕ ಶಾಲಾ ವಿಭಾಗದಿಂದ 20 ಶಿಕ್ಷಕರು ಮತ್ತು ಫ್ರೌಢ ಶಾಲಾ ವಿಭಾಗದಿಂದ 11 ಶಿಕ್ಷಕರನ್ನ ಆಯ್ಕೆ ಮಾಡಲಾಗಿದೆ.
2021-2022ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿಗೆ ಆಯ್ಕೆಯಾಗಿರುವ ಶಿಕ್ಷಕಿಯರಿಗೆ ‘ಮಾತೆ ಸಾವಿತ್ರಿಬಾಯಿ ಪುಲೆ’ ಹೆಸರಿನಲ್ಲಿ ಪ್ರಶಸ್ತಿ ಪ್ರಧಾನ ಮಾಡಲು ಸರ್ಕಾರ ಅನುಮತಿ ನೀಡಿದೆ.
- ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
- 10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
- ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )
- ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ
- ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
More Stories
ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ