ಸ್ಯಾಂಡಲ್ ವುಡ್ ನ ದಿವಂಗತ ಹಾಸ್ಯ ನಟ ಬುಲೆಟ್ ಪ್ರಕಾಶ್ ಮಗನ ಮೇಲೆ ಮಂಗಳಮುಖಿಯರು ದಾಳಿ ಮಾಡಿದ್ದಾರೆ.
ಈ ಘಟನೆ ಹೆಬ್ಬಾಳದ ಫ್ಲೈ ಓವರ್ ಬಳಿ ಜರುಗಿದೆ. ಬುಲೆಟ್ ಪ್ರಕಾಶ್ ಪುತ್ರ ರಕ್ಷಕ್ ನಿನ್ನೆ ರಾತ್ರಿ ರಾತ್ರಿ 9 ಗಂಟೆ ವೇಳೆ ಜಿಮ್ ಮುಗಿಸಿ ಗಾಡಿಯಲ್ಲಿ ಮನೆಗೆ ವಾಪಸ್ ಹೋಗುತ್ತಿದ್ದ ವೇಳೆ ಹೆಬ್ಬಾಳ ಫ್ಲೈಓವರ್ ಬಳಿ ಮಂಗಳ ಮುಖಿಯರು ತಡೆದ ದಾಳಿ ಮಾಡಿದ್ದಾರೆ ಎನ್ನಲಾಗಿದೆ.
ಹೆಬ್ಬಾಳ ಫ್ಲೈ ಓವರ್ ಬಳಿ ಮಂಗಳಮುಖಿಯರು ರಕ್ಷಕ್ ಬ್ಯಾಗ್ ಹಿಡಿದು ಎಳೆದ ಕಾರಣ ಗಾಡಿಯಿಂದ ಕೆಳಗೆ ಬಿದ್ದು ಸಣ್ಣಪುಟ್ಟ ಗಾಯಗಳಾಗಿವೆ.
ಈ ಘಟನೆಯಲ್ಲಿ ಬೈಕ್ಗೂ ಡ್ಯಾಮೇಜ್ ಆಗಿದೆ. ಈ ವೇಳೆ ಬೈಕ್ ಸ್ಥಳದಲ್ಲೇ ಬಿಟ್ಟು ಹೋಗಿದ್ದ ರಕ್ಷಕ್ ಕೊನೆಗೆ ಹೆಬ್ಬಾಳ ಪೊಲೀಸರ ನೆರವಿನಲ್ಲಿ ಬೈಕ್ ಪಡೆದು ಮನೆಗೆ ತೆರಳಿದ್ದಾರೆ.
ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- ವಿಮಾನ ಪತನ: ಕೊನೆಯ ಕ್ಷಣದಲ್ಲಿ ಲ್ಯಾಂಡಿಂಗ್ ಗೇರ್ ವೈಫಲ್ಯ; 179 ಮಂದಿ ದುರ್ಮರಣ!
- 2025ನೇ ಸಾಲಿನ ರೈಲ್ವೆ ಗ್ರೂಪ್-ಡಿ ಹುದ್ದೆಗಳಿಗೆ 32,000ಕ್ಕೂ ಹೆಚ್ಚು ನೇಮಕಾತಿ
- ವಿಚಾರ ಕ್ರಾಂತಿಯ ಯುಗಪುರುಷ ಕುವೆಂಪು
- SBIನಲ್ಲಿ 600 ಪ್ರೊಬೇಷನರಿ ಆಫೀಸರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
- ನಾಳೆಗಾಗಿ ಬಾಳಬೇಕು ಕೇಳು ನೊಂದ ಜೀವವೇ..!
More Stories
ವಿಮಾನ ಪತನ: ಕೊನೆಯ ಕ್ಷಣದಲ್ಲಿ ಲ್ಯಾಂಡಿಂಗ್ ಗೇರ್ ವೈಫಲ್ಯ; 179 ಮಂದಿ ದುರ್ಮರಣ!
2025ನೇ ಸಾಲಿನ ರೈಲ್ವೆ ಗ್ರೂಪ್-ಡಿ ಹುದ್ದೆಗಳಿಗೆ 32,000ಕ್ಕೂ ಹೆಚ್ಚು ನೇಮಕಾತಿ
ವಿಚಾರ ಕ್ರಾಂತಿಯ ಯುಗಪುರುಷ ಕುವೆಂಪು