ಒಮನ್ ಹಾಗೂ ಯುಎಇ ಯಲ್ಲಿ ನಡೆಯಲಿರುವ ವಿಶ್ವ ಟಿ 20 ಕಪ್ ಪಂದ್ಯಕ್ಕೆ ಭಾರತದ ತಂಡವನ್ನು ಬಿಸಿಸಿಐ ಪ್ರಕಟಿಸಿದೆ.
ಅಕ್ಟೋಬರ್ 17 ರಿಂದ ನವೆಂಬರ್ 14 ನಡೆಯಲಿರುವ
ಟಿ 20 ವಿಶ್ವಕಪ್ ಪಂದ್ಯಗಳಲ್ಲಿ ಭಾರತವು ಸಂಪ್ರದಾಯಕ ಎದುರಾಳಿ ಪಾಕಿಸ್ತಾನದ ಜೊತೆ ಅಕ್ಟೋಬರ್ 24 ರಂದು ಸೆಣಸಲಿದೆ.
ಭಾರತದ ತಂಡ ಪ್ರಕಟ :
ಈ ಬಾರಿ ತಂಡಕ್ಕೆ ಮಾಜಿ ನಾಯಕ ಎಂ ಎಸ್ ಧೋನಿ ಮೆಂಟರ್ ಆಗಿ ನೇಮಕ ಮಾಡಲಾಗಿದೆ.
TEAM – Virat Kohli (Capt), Rohit Sharma (vc), KL Rahul, Suryakumar Yadav, Rishabh Pant (wk), Ishan Kishan (wk), Hardik Pandya, Ravindra Jadeja, Rahul Chahar, Ravichandran Ashwin, Axar Patel, Varun Chakravarthy, Jasprit Bumrah, Bhuvneshwar Kumar, Mohd Shami.#TeamIndia
— BCCI (@BCCI) September 8, 2021
ಐಸಿಸಿ ಟಿ 20 ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾ ವೇಳಾಪಟ್ಟಿ:
ಐಸಿಸಿ ಟಿ 20 ವಿಶ್ವಕಪ್ ನಾಕೌಟ್ ಹಂತದ ವೇಳಾಪಟ್ಟಿ:
ಐಸಿಸಿ ಟಿ 20 ವಿಶ್ವಕಪ್ ಗುಂಪು 1
ಗ್ರೂಪ್ ಎ:
ಶ್ರೀಲಂಕಾ, ಐರ್ಲೆಂಡ್, ನೆದರ್ಲ್ಯಾಂಡ್ಸ್, ನಂಬಿಯಾ
ಗ್ರೂಪ್ ಬಿ: ಬಾಂಗ್ಲಾದೇಶ, ಸ್ಕಾಟ್ಲೆಂಡ್, ಪಪುವಾ ನ್ಯೂಗಿನಿಯಾ, ಓಮನ್
ಸೂಪರ್ 12
ಗ್ರೂಪ್ 1: ಆಸ್ಟ್ರೇಲಿಯಾ, ಇಂಗ್ಲೆಂಡ್, ದಕ್ಷಿಣ ಆಫ್ರಿಕಾ, ವೆಸ್ಟ್ ಇಂಡೀಸ್, ಎ 1, ಬಿ
2 . ಗ್ರೂಪ್ 2 : ಭಾರತ, ಪಾಕಿಸ್ತಾನ, ನ್ಯೂಜಿಲ್ಯಾಂಡ್, ಅಫ್ಘಾನಿಸ್ತಾನ, ಬಿ 1, ಎ 2.
More Stories
ಗಾಯಗೊಂಡ ಜಸ್ಪ್ರೀತ್ ಬುಮ್ರಾ IPL ನಿಂದ ಹೊರಗುಳಿಯುವ ಸಾಧ್ಯತೆ!
ಚಾಂಪಿಯನ್ಸ್ ಟ್ರೋಫಿ ಫೈನಲ್ ಬಳಿಕ ರೋಹಿತ್ ಶರ್ಮಾ ನಿವೃತ್ತಿ?
ಏಕದಿನ ಕ್ರಿಕೆಟ್ಗೆ ಸ್ಟೀವ್ ಸ್ಮಿತ್ ವಿದಾಯ: ಆಸ್ಟ್ರೇಲಿಯಾ ಬ್ಯಾಟಿಂಗ್ ದಿಗ್ಗಜನ ನಿವೃತ್ತಿ ಘೋಷಣೆ