ಕರ್ನಾಟಕ ಸಂಯಕ್ತ ಕಿಸಾನ್ ಮೋರ್ಚಾದಿಂದ ಸೆಪ್ಟೆಂಬರ್ 27 ರಂದು “ಕರ್ನಾಟಕ ಬಂದ್’ಗೆ ಕರೆ ನೀಡಲಾಗಿದೆ ಎಂದು ಮೋರ್ಚಾದ ಮುಖ್ಯಸ್ಥ ಕುರುಬೂರು ಶಾಂತಕುಮಾರ್ ಹೇಳಿದ್ದಾರೆ.
ಮೈಸೂರಿನಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ರಾಷ್ಟ್ರೀಯ ಸಂಯುಕ್ತ ಕಿಸಾನ್ ಮೋರ್ಚಾ ವತಿಯಿಂದ ಸೆ. 27 ರಂದು “ಭಾರತ್ ಬಂದ್’ ಕರೆ ನೀಡಲಾಗಿದೆ. ಆದ್ದರಿಂದ ಅಂದು ರಾಜ್ಯದಲ್ಲೂ ಬಂದ್ ನಡೆಯಲಿದೆ ಎಂದರು.
ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆ ವಿರೋಧಿಸಿ, ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ನಿಗದಿಗೆ ಆಗ್ರಹಿಸಿ, ಅಡುಗೆ ಅನಿಲ, ಇಂಧನ ದರ ಹಾಗೂ ರಸಗೊಬ್ಬರ ಬೆಲೆ ಇಳಿಕೆ ಮಾಡಬೇಕೆಂದು ಒತ್ತಾಯಿಸಿ ಬಂದ್‌ಗೆ ಕರೆ ನೀಡಲಾಗಿದೆ. ದೇಶದ 500 ಕ್ಕೂ ಹೆಚ್ಚು ಸಂಘಟನೆಗಳು ಬಂದ್‌ಗೆ ಬೆಂಬಲ ನೀಡಿವೆ ಎಂದು ವಿವರಿಸಿದರು.
- ನಾಳೆಗಾಗಿ ಬಾಳಬೇಕು ಕೇಳು ನೊಂದ ಜೀವವೇ..!
- ತುಪ್ಪ ಎಂಬ ಮಹಾ ಔಷಧಿ
- ಸಂಸತ್ ಕಟ್ಟಡದ ಬಳಿ ಬೆಂಕಿ ಹಚ್ಚಿಕೊಂಡ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವು
- ಕರ್ತವ್ಯದ ವೇಳೆ ಬ್ರೈನ್ಸ್ಟ್ರೋಕ್ಗೆ ಬಲಿಯಾದ ಅರಣ್ಯ ಇಲಾಖೆ ನೌಕರ
- ಮುದ್ದುಲಕ್ಷ್ಮಿ ಸೀರಿಯಲ್ ನಟ ಚರಿತ್ ಬಾಳಪ್ಪ ಲೈಂಗಿಕ ದೌರ್ಜನ್ಯ ಆರೋಪದಡಿ ಬಂಧನ
More Stories
ಕರ್ತವ್ಯದ ವೇಳೆ ಬ್ರೈನ್ಸ್ಟ್ರೋಕ್ಗೆ ಬಲಿಯಾದ ಅರಣ್ಯ ಇಲಾಖೆ ನೌಕರ
ಮುದ್ದುಲಕ್ಷ್ಮಿ ಸೀರಿಯಲ್ ನಟ ಚರಿತ್ ಬಾಳಪ್ಪ ಲೈಂಗಿಕ ದೌರ್ಜನ್ಯ ಆರೋಪದಡಿ ಬಂಧನ
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ: ಬೆಂಗಳೂರು ಸೇರಿ 21 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ