ಜೀಪ್ – ಕ್ಯಾಂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆರು ಮಂದಿ ಸಾವನ್ನಪ್ಪಿದ ಘಟನೆ ಚಿಂತಾಮಣಿ ತಾಲೂಕಿನ ಮದಿನಾಯಕನಹಳ್ಳಿ ಗ್ರಾಮದ ಭಾನುವಾರ ಸಂಭವಿಸಿದೆ.
ಕ್ಯಾಂಟರ್ ಅನ್ನು ಓವರ್ ಟೇಕ್ ಮಾಡಲು ಹೋದ ಜೀಪ್ ನಡುವೆ ಸಂಭವಿಸಿದ ಈ ಅಪಘಾತದಲ್ಲಿ 6 ಮಂದಿ ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡರು. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕು ಮಾದಿನಾಯಕನಹಳ್ಳಿ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸಲು ಶಾಸಕ ಕೆ ವೈ ನಂಜೇಗೌಡರು ನೆರವಾದರು.
ಚಿಂತಾಮಣಿ ಗ್ರಾಮಾಂತರ ಠಾಣೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ