ನಟಿ , ಡಿಂಪಲ್ ಕ್ವಿನ್ ರಚಿತಾರಾಮ್ ಮೇಲುಕೋಟೆಗೆ ಭೇಟಿ ನೀಡಿ ಮನೆ ದೇವರಾದ ಶ್ರೀ ಚೆಲುವನಾರಾಯಣಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಹಣೆಗೆ ಮೂರುನಾಮ ಧರಿಸಿ ಸ್ವಾಮಿಯ ದರ್ಶನಕ್ಕೆ ಆಗಮಿಸಿದ ನಟಿ ಭಗವದ್ರಾವಾನುಜಾಚಾರ್ಯರೇ ಭಿಕ್ಷೆ ಸ್ವೀಕರಿಸುತ್ತಿದ್ದ ಗುರು ಪರಂಪರೆಯ ಸ್ಥಾನಾಚಾರ್ಯ ಶ್ರೀನಿವಾಸ ನರಸಿಂಹನ್ ಗುರೂಜಿ ಮಾರ್ಗದರ್ಶನಲ್ಲಿ ದೇವರ ದರ್ಶನ ಮಾಡಿದ್ದಾರೆ.
ಮೇಲುಕೋಟೆಗೆ ಪ್ರತಿ ವರ್ಷವೂ ಆಗಮಿಸಿ ಚೆಲುವ ನಾರಾಯಣಸ್ವಾಮಿಯ ದರ್ಶನ ಪಡೆಯುವ ರಚಿತಾರಾಮ್ ಈ ವರ್ಷವೂ ಸ್ವಾಮಿಯ ದರ್ಶನ ಪಡೆದು ಸತ್ಸಂಪ್ರದಾಯವನ್ನು ಪಾಲಿಸಿದರು.
ಹಣೆಗೆ ನಾಮಧರಿಸಿದ ಪೋಟೋವನ್ನು ಫೇಸ್ ಬುಕ್ ಪೇಜ್ ಮೂಲಕ ಷೇರ್ ಮಾಡಿದ ನಟಿ, ನಾಮಧರಿಸುವ ಮಹತ್ವವನ್ನು ಅಭಿಮಾನಿಗಳಿಗೆ ಮನವರಿಕೆ ಮಾಡಿದ್ದಾರೆ
ಚೆಲುವನಾರಾಯಣಸ್ವಾಮಿಯ ಸನ್ನಿಧಿಯಲ್ಲಿ ಭಕ್ತರಿಗೂ ಅನುಕೂಲವಾಗುವಂತೆ ಯಾವುದಾದರೂ ಶಾಶ್ವತ ಕೈಂಕರ್ಯ ಮಾಡುವಂತೆ ಶ್ರೀನಿವಾಸನರಸಿಂಹನ್ ಗುರೂಜಿ ರಚಿತಾಗೆ ಸಲಹೆ ನೀಡಿದ್ದಾರೆ.
- ಹುಲಿ ಉಗುರು ಸಾಗಿಸುತ್ತಿದ್ದ ಇಬ್ಬರು ಅರೆಸ್ಟ್: ನಾಲ್ಕು ಉಗುರು ವಶಕ್ಕೆ
- ವಿರಾಟ್ ಕೊಹ್ಲಿಗೆ ಬಿಬಿಎಂಪಿ ನೋಟಿಸ್
- ಉದ್ಯೋಗಿಗಳ ಪಿಎಫ್ ವಂಚನೆ ಆರೋಪ: ರಾಬಿನ್ ಉತ್ತಪ್ಪ ವಿರುದ್ಧ ಬಂಧನ ವಾರೆಂಟ್
- ಚಳಿಗಾಲದ ಚರ್ಮದ ಆರೈಕೆ ಸಲಹೆಗಳು
- ಬಿಜೆಪಿ ಪರಿಷತ್ ಸದಸ್ಯ ಸಿ.ಟಿ. ರವಿ ಬಿಡುಗಡೆ: ಹೈಕೋರ್ಟ್ ತಕ್ಷಣ ಬಿಡುಗಡೆಗೆ ಆದೇಶ
More Stories
ಹುಲಿ ಉಗುರು ಸಾಗಿಸುತ್ತಿದ್ದ ಇಬ್ಬರು ಅರೆಸ್ಟ್: ನಾಲ್ಕು ಉಗುರು ವಶಕ್ಕೆ
ವಿರಾಟ್ ಕೊಹ್ಲಿಗೆ ಬಿಬಿಎಂಪಿ ನೋಟಿಸ್
ಉದ್ಯೋಗಿಗಳ ಪಿಎಫ್ ವಂಚನೆ ಆರೋಪ: ರಾಬಿನ್ ಉತ್ತಪ್ಪ ವಿರುದ್ಧ ಬಂಧನ ವಾರೆಂಟ್