2020-2021ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶ ನಾಳೆ ಪ್ರಕಟವಾಗಲಿದೆ.
ಆಗಸ್ಟ್ 28,29 ಮತ್ತು 30ರಂದು ನಡೆದಿದ್ದ ಸಿಇಟಿ ಪರೀಕ್ಷೆಗೆ ಈ ಬಾರಿ 2,01,834 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ.
ಇಂಜಿನಿಯರಿಂಗ್, ಯೋಗ, ನ್ಯಾಚುರೋಪತಿ, ಬಿ-ಫಾರ್ಮಾ, ಡಿ-ಫಾರ್ಮಾ, ವೆಟರ್ನರಿ & ಫಾರ್ಮ್ ಸೈನ್ಸ್ ಸೇರಿದಂತೆ ಇತರೆ ಕೋರ್ಸ್ಗಳಿಗೆ ಪರೀಕ್ಷೆ ನಡೆದಿತ್ತು.
ಗಣಿತಶಾಸ್ತ್ರ ಪರೀಕ್ಷೆಗೆ 92.90%, ಜೀವಶಾಸ್ತ್ರ ಪರೀಕ್ಷೆಗೆ 80.48%,ರಸಾಯನಶಾಸ್ತ್ರ ಪರೀಕ್ಷೆಗೆ 95.88% , ಭೌತಶಾಸ್ತ್ರ ಪರೀಕ್ಷೆಗೆ 95.91% ರಷ್ಟು ವಿದ್ಯಾರ್ಥಿಗಳು ಹಾಜರಾಗಿ ಪರೀಕ್ಷೆ ಬರೆದಿದ್ದಾರೆ.
ನಾಳೆ ಮಧ್ಯಾಹ್ನ ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಸಿಇಟಿ ಫಲಿತಾಂಶ ಪ್ರಕಟ ಮಾಡಲಿದ್ದಾರೆ.
ವಿದ್ಯಾರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ಸೈಟ್ kea.kar.nic.in ನಲ್ಲಿ ಫಲಿತಾಂಶ ವೀಕ್ಷಿಸಬಹುದು.
- ನಾಳೆ ರಾಜ್’ಘಾಟ್ನಲ್ಲಿ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಅಂತ್ಯಸಂಸ್ಕಾರ
- ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ: ಬೆಂಗಳೂರು ಸೇರಿ 21 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
- ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ವಿಧಿವಶ
- ಹಾಲಿನ ದರ ಏರಿಕೆ? ಶೀಘ್ರದಲ್ಲೇ ಕೆಎಂಎಫ್ ನಿರ್ಣಯ
- ಮೈಸೂರಿನ ಪ್ರಿನ್ಸೆಸ್ ರಸ್ತೆಗೆ ಸಿದ್ದರಾಮಯ್ಯ ಹೆಸರು: ಪ್ರತಾಪ್ ಸಿಂಹ-ಯದುವೀರ್ ನಡುವೆ ವಾಕ್ಸಮರ
More Stories
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ: ಬೆಂಗಳೂರು ಸೇರಿ 21 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ವಿಧಿವಶ
ಹಾಲಿನ ದರ ಏರಿಕೆ? ಶೀಘ್ರದಲ್ಲೇ ಕೆಎಂಎಫ್ ನಿರ್ಣಯ