February 21, 2026

Newsnap Kannada

The World at your finger tips!

sing channi

ಚರಂಜಿತ್ ಸಿಂಗ್ ಚನ್ನಿ ಪಂಜಾಬ್ ನೂತನ ಮುಖ್ಯಮಂತ್ರಿ

Spread the love

ಅಚ್ಚರಿಯ ರೀತಿಯಲ್ಲಿ ಪಂಜಾಬ್ ನೂತನ ಮುಖ್ಯಮಂತ್ರಿಯಾಗಿ
ಕಾಂಗ್ರೆಸ್ ನಾಯಕ ಚರಂಜಿತ್ ಸಿಂಗ್ ಚನ್ನಿ ಆಯ್ಕೆಯಾಗಿದ್ದಾರೆ.

ಅಮರಿಂದರ್ ಸಿಂಗ್ ರಾಜೀನಾಮೆ ಬಳಿಕ, ಪ್ರಸ್ತಾವಿತ ಮುಖ್ಯಮಂತ್ರಿ ಯಾಗಿ ಸುಖ್ ದೇವ್ ಸಿಂಗ್ ಆಯ್ಕೆಯಾಗಿದ್ದಾರೆ ಎನ್ನಲಾಗುತ್ತಿತ್ತು. ಆದರೆ ದಿಢೀರ್ ವಿದ್ಯಮಾನಗಳಲ್ಲಿ ಕಾಂಗ್ರೆಸ್ ನಾಯಕ ಚರಂಜಿತ್ ಸಿಂಗ್ ಚನ್ನಿ ಹೊಸ ಪಂಜಾಬ್ ಮುಖ್ಯಮಂತ್ರಿ ಯಾಗಲಿದ್ದಾರೆ.

ಹಿರಿಯ ಕಾಂಗ್ರೆಸ್ ನಾಯಕ ಹರೀಶ್ ರಾವತ್ ಟ್ವೀಟ್ ಮಾಡಿ, ಪಂಜಾಬ್ ನ ನೂತನ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ನಾಯಕ ಚರಂಜಿತ್ ಸಿಂಗ್ ಚನ್ನಿ ಆಯ್ಕೆಯಾಗಿರೋದಾಗಿ ತಿಳಿಸಿದ್ದಾರೆ.

error: Content is protected !!