ನೀಲಿಚಿತ್ರ ನಿರ್ಮಾಣ ಪ್ರಕರಣದಲ್ಲಿ ಜೈಲು ಸೇರಿದ್ದ ಆರೋಪಿ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾಗೆ ಜಾಮೀನು ನೀಡಿ ಮುಂಬೈ ಕೋರ್ಟ್ ಆದೇಶ ನೀಡಿದೆ.
50 ಸಾವಿರ ರು ಶ್ಯೂರಿಟಿಯೊಂದಿಗೆ ಜಾಮೀನು ನೀಡಿದೆ.
ಈ ಪ್ರಕರಣದಲ್ಲಿ ನನ್ನನ್ನು ಬಲಿಪಶು ಮಾಡಲಾಗಿದೆ ಎಂದು ಕುಂದ್ರಾ ಹೇಳಿದ್ದಾರೆ.
The World at your finger tips!

Sign in to your account