ಮುಂದಿನ ನವೆಂಬರ್ ನಡೆಯಲಿರುವ ರಾಷ್ಟ್ರೀಯ ರಕ್ಷಣಾ ಅಕಾಡೆಮಿ ( ಎನ್ ಡಿಎ) ಪರೀಕ್ಷೆಯಲ್ಲಿ ಮಹಿಳಾ ಅಭ್ಯರ್ಥಿಗಳಿಗೂ ಅವಕಾಶ ನೀಡಲೇಬೇಕು.
ಸುಪ್ರೀಂ ಕೋರ್ಟ್ ಈ ಕುರಿತಂತೆ ಕೇಂದ್ರಕ್ಕೆ ಸ್ಪಷ್ಡ ಸೂಚನೆ ನೀಡಿದೆ.
2022 ರ ಮೇ ತಿಂಗಳಲ್ಲಿ ಮಹಿಳೆಯರಿಗೆ ಎನ್ಡಿಎ ಪರೀಕ್ಷೆಗೆ ಹಾಜರಾಗಲು ಅವಕಾಶ ನೀಡಲಾಗುವುದು ಎಂದು ಕೇಂದ್ರ ರಕ್ಷಣಾ ಸಚಿವಾಲಯ ಸುಪ್ರೀಂ ಕೋರ್ಟ್ಗೆ ಮಾಹಿತಿ ನೀಡಿತ್ತು.
ಇದೀಗ ಸುಪ್ರೀಂ ಕೋರ್ಟ್ ಈ ವರ್ಷವೇ ಅವಕಾಶ ನೀಡಿ ಎಂದು ಸೂಚನೆ ನೀಡಿದೆ.
ಮಹಿಳೆಯರಿಗೆ ಈ ವರ್ಷದಿಂದಲೇ ಎನ್ಡಿಎ ಪರೀಕ್ಷೆಗೆ ಹಾಜರಾಗಲು ಅವಕಾಶ ನೀಡಬೇಕು. ಇದನ್ನು ಒಂದು ವರ್ಷಗಳ ಕಾಲ ಮುಂದುವರಿಸಲು ಸಾಧ್ಯವೇ ಇಲ್ಲ. ನವೆಂಬರ್ನಲ್ಲಿ ನಡೆಯಲಿರುವ ಪರೀಕ್ಷೆಗೆ ಪರಿಷ್ಕೃತ ಅಧಿಸೂಚನೆ ಹೊರಡಿಸಿ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ