ರಾಜ್ಯದಲ್ಲಿ ಬಡತನ ರೇಖೆಗಿಂತ ಕೆಳಗಿರುವವರು ಕೋವಿಡ್ನಿಂದ ಮೃತಪಟ್ಟರೆ ರಾಜ್ಯ ಸರ್ಕಾರ 1 ಲಕ್ಷ ಪರಿಹಾರ ನೀಡಲಿದೆ ಎಂದು ಕಂದಾಯ ಸಚಿವ ಆರ್ .ಅಶೋಕ್ ತಿಳಿಸಿದರು.
ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಕಂದಾಯ ಸಚಿವ ಆರ್.ಅಶೋಕ್ ಕೋವಿಡ್ ಈ ಪರಿಹಾರ ಸಂಬಂಧ ಆಕ್ಷೇಪಣೆ ಹಾಗೂ ಕುಂದು ಕೊರತೆಗಳ ನಿವಾರಣೆಗಾಗಿ ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ ಮಾಡಲಾಗಿದೆ ಎಂದರು.
ಕೇಂದ್ರ ಸರ್ಕಾರವೂ ಕೂಡ ಕೋವಿಡ್ನಿಂದ ಮೃತಪಟ್ಟವರಿಗೆ 50 ಸಾವಿರ ರು ಕೊಡುತ್ತಿದೆ. ರಾಜ್ಯದಲ್ಲಿ ಬಡತನ ರೇಖೆಗಿಂತ ಕೆಳಗಿರುವವರಿಗೆ ಒಂದು ಲಕ್ಷ ರಾಜ್ಯ ಸರ್ಕಾರ ಕೊಡುತ್ತದೆ. ಕೊರೊನಾ ದಿಂದ ಮೃತರಾದ ದುಡಿಯುವ ವ್ಯಕ್ತಿಯ ಕುಟುಂಬಕ್ಕೆ ಪರಿಹಾರ ನೀಡಲಾಗುತ್ತಿದೆ. ಇದಕ್ಕಾಗಿ 300 ಕೋಟಿ ರುಗಳನ್ನು ಮೀಸಲಿಡಲಾಗಿದೆ. ಇದುವರೆಗೂ 7,729 ಅರ್ಜಿಗಳು ಬಂದಿದೆ ಎಂದು ತಿಳಿಸಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ