February 18, 2026

Newsnap Kannada

The World at your finger tips!

kuppuru

ಕುಪ್ಪುರೂ ಮಠದ ಯತೀಶ್ವರ ಶಿವಾಚಾರ್ಯ ಸ್ವಾಮೀಜಿ ಹೃದಯಾಘಾತದಿಂದ ನಿಧನ

Spread the love

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ಕುಪ್ಪುರೂ ಮಠದ ಯತೀಶ್ವರ ಶಿವಾಚಾರ್ಯ ಸ್ವಾಮೀಜಿ (55) ಹೃದಯಾಘಾತದಿಂದ ಶನಿವಾರ ನಿಧನರಾದರು.‌

ಸ್ವಾಮೀಜಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿತ್ತು. ಕೊರೊನಾಗೆ ಚಿಕಿತ್ಸೆ ಪಡೆಯುತ್ತಿದ್ದ ಸ್ವಾಮೀಜಿ ಇಂದು ಕೊನೆಯುಸಿರೆಳದಿದ್ದಾರೆ

ಕುಪ್ಪುರೂ ಮಠದ ಯತೀಶ್ವರ ಸ್ವಾಮೀಜಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ತುಮಕೂರಿನ ಸಿದ್ದಗಂಗಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ಕರೆದೊಯ್ಯುವಾಗ ಉಸಿರಾಟದ ಸಮಸ್ಯೆಯಿಂದಾಗ ಹೃದಯಾಘವಾಗಿ ನಿಧನ ಹೊಂದಿದ್ದಾರೆ ಎಂದು ತಿಳಿದುಬಂದಿದೆ.

error: Content is protected !!